ಅಯ್ಯೋ ದುರ್ವಿಧಿಯೇ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವು

ಯಾದಗಿರಿ ಜಿಲ್ಲೆಯ ಸುರಪುರ(Surapura) ತಾಲೂಕಿನ ನಗನೂರು ಗ್ರಾಮದಲ್ಲಿ ಬಿಸಿಲ ಬೇಗೆಗೆ ತಾಪ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ಬಾಲಕರು ಧಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮೂವರು ಬಾಲಕರ ಶವವನ್ನು ಸ್ಥಳೀಯರು ಹೊರೆತೆಗೆದಿದ್ದು, ಈ ಕುರಿತು ಕೆಂಭಾವಿ‌ ಪೊಲೀಸ್ ಠಾಣಾ‌‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಯ್ಯೋ ದುರ್ವಿಧಿಯೇ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವು
ಪ್ರಾತಿನಿಧಿಕ ಚಿತ್ರ
Follow us
ಅಮೀನ್​ ಸಾಬ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 23, 2024 | 4:47 PM

ಯಾದಗಿರಿ, ಏ.23: ಬಿಸಿಲ ಬೇಗೆಗೆ ತಾಪ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ಬಾಲಕರು ಧಾರುಣ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ(Surapura) ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಹೈಯಾಳಪ್ಪ(11), ಶರಣಬಸವ(10) ಹಾಗೂ ಅನಿಲ(10) ಕೊನೆಯುಸಿರೆಳೆದಿದ್ದಾರೆ. ಮೃತರಲ್ಲಿ ಇಬ್ಬರು ನಗನೂರು ಗ್ರಾಮದವರಾದರೆ, ಇನ್ನೋರ್ವ ಬಾಲಕ ಖಾನಾಪುರ ಗ್ರಾಮದ‌ ನಿವಾಸಿ. ಮೃತ ಮೂವರು ಬಾಲಕರ ಶವವನ್ನು ಸ್ಥಳೀಯರು ಹೊರೆತೆಗೆದಿದ್ದಾರೆ. ಈ ಕುರಿತು ಕೆಂಭಾವಿ‌ ಪೊಲೀಸ್ ಠಾಣಾ‌‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ; ಇಬ್ಬರು  ಸ್ಥಳದಲ್ಲೇ ಸಾವು

ಹಾಸನ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಬೈಕ್​ಗೆ ಹಿಂಬದಿಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ರಸ್ತೆಯಲ್ಲಿಯೇ ಕೆ‌ಎಸ್‌ಆರ್‌ಟಿಸಿ ಬಸ್ ಹೊತ್ತಿ ಉರಿದಿದೆ.

ಇದನ್ನೂ ಓದಿ:ಉತ್ತರ ಕನ್ನಡ: ಕಾಳಿ ನದಿಯಲ್ಲಿ ಹುಬ್ಬಳ್ಳಿಯ ಒಂದೇ ಕುಟುಂಬದ ಆರು ಜನರು ಸಾವು

ಕೂಡಲೇ ಚಾಲಕ ರಸ್ತೆಯಲ್ಲೇ ಬಸ್ ನಿಲ್ಲಿಸಿದ್ದು, ಬಸ್‌ನಿಂದ ಕೆಳಗಿಳಿದು ಪ್ರಯಾಣಿಕರು ಓಡಿದ್ದಾರೆ. ನಂತರ ಸಂಪೂರ್ಣ ಬಸ್ ಹೊತ್ತಿಉರಿದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಮೃತದೇಹಗಳು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Tue, 23 April 24

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು