Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ

ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಗೆ ಸಾಮಾಗ್ರಿ ತಂದಿದ್ದ ಚಾಲಕ ಅವಘಡಕ್ಕೆ ತುತ್ತಾಗಿದ್ದಾನೆ. ಅನ್ ಲೋಡ್ ಮಾಡಿ, ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ.

Crime News: ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ
ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 04, 2022 | 6:39 PM

ಯಾದಗಿರಿ: ಯಾದಗಿರಿ ನಗರದ ಹೊರ ಭಾಗದ ಮೆಡಿಕಲ್ ಕಾಲೇಜು ರಸ್ತೆಯಲ್ಲಿ ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮುಂಬೈ ಮೂಲದ ಚಾಲಕ ಮುರಳೀಧರ್ ಮೃತಪಟ್ಟ ದುರ್ದೈವಿ. ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಗೆ ಸಾಮಾಗ್ರಿ ತಂದಿದ್ದ ಚಾಲಕ ಅವಘಡಕ್ಕೆ ತುತ್ತಾಗಿದ್ದಾನೆ. ಅನ್ ಲೋಡ್ ಮಾಡಿ, ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲಾರಿ ಚಾಲಕ ಬಲಿಯಾದ ಎಂದು ಜೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೋಳಗುಮ್ಮಟ ಸ್ಮಾರಕದ ಎದುರು ಹಾಡಹಗಲೇ ಯುವ ಆಟೋ ಚಾಲಕನ ಹತ್ಯೆ:

ವಿಜಯಪುರ ನಗರದ ಗೋಳಗುಮ್ಮಟ ಸ್ಮಾರಕದ ಎದುರು ಹಾಡಹಗಲೇ ಆಟೋ ಚಾಲಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೈಲ್ವೆ ಸ್ಟೇಷನ್ ನಿವಾಸಿ ವೀರೇಶ್ ಬಂಥನಾಳ(22) ಬರ್ಬರ ಹತ್ಯೆಗೀಡಾದವ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅರಸೀಕೆರೆ ಮಹಿಳಾ ತಹಶೀಲ್ದಾರ್ ನೇತೃತ್ವದಲ್ಲಿ ರಾತ್ರಿ ವೇಳೆ ದಾಳಿ, ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ ಹಚ್ಚಲಾಗಿದೆ. ಅರಸೀಕೆರೆ ತಹಶೀಲ್ದಾರ್​​​ ವಿದ್ಯಾ ನೇತೃತ್ವದಲ್ಲಿ ಅರಸೀಕೆರೆ ತಾಲೂಕಿನ ಹಲವು ಗೋಡೌನ್​ಗಳ ಮೇಲೆ ನಿನ್ನೆ ರಾತ್ರಿ ದಾಳಿ ನಡೆಸಲಾಗಿದ್ದು, ಒಟ್ಟು 50 ಮೆಟ್ರಿಕ್ ಟನ್​​​ಗಿಂತಲೂ ಅಧಿಕ ಪ್ರಮಾಣದ ಅಕ್ಕಿ ಜಪ್ತಿ ಮಾಡಲಾಗಿದೆ. ಡಿ. ಎಂ. ಕುರ್ಕೆ ಗ್ರಾಮದ ಹನುಮಂತಪ್ಪ ಎಂಬುವವರ ಗೋಡೌನ್​ ಕೋಳಿ ಫಾರಂನಲ್ಲಿ ಅಪಾರ ಪ್ರಮಾಣದ ಅಕ್ರಮ ಪಡಿತರ ಅಕ್ಕಿ ಜಪ್ತಿಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:31 pm, Sat, 4 June 22

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ