ಜಿಲ್ಲಾಸ್ಪತ್ರೆ ವೈದ್ಯರ ಗೈರು, ಅಧಿಕಾರಿಗಳಿಗೆ ಸಚಿವ ಪ್ರಭು ಚೌಹಾಣ್ ತರಾಟೆ
ಯಾದಗಿರಿ: ಜಿಲ್ಲಾಸ್ಪತ್ರೆಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ದಿಢೀರ್ ಭೇಟಿ ನೀಡಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ನಾಲ್ವರು ವೈದ್ಯರು ಗೈರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಜನ್ಗೆ ಪ್ರಭು ಚೌಹಾಣ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳದಲ್ಲೇ ಓರ್ವ ವೈದ್ಯನ ಅಮಾನತಿಗೆ ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವ ಚೌಹಾಣ್, ಕೇಳಿದ ಮಾಹಿತಿ ನೀಡಿ ಎಂದು ಜಿಲ್ಲಾಸ್ಪತ್ರೆ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್
Updated on: Sep 21, 2019 | 11:56 AM
ಯಾದಗಿರಿ: ಜಿಲ್ಲಾಸ್ಪತ್ರೆಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ದಿಢೀರ್ ಭೇಟಿ ನೀಡಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ನಾಲ್ವರು ವೈದ್ಯರು ಗೈರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಜನ್ಗೆ ಪ್ರಭು ಚೌಹಾಣ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳದಲ್ಲೇ ಓರ್ವ ವೈದ್ಯನ ಅಮಾನತಿಗೆ ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವ ಚೌಹಾಣ್, ಕೇಳಿದ ಮಾಹಿತಿ ನೀಡಿ ಎಂದು ಜಿಲ್ಲಾಸ್ಪತ್ರೆ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.
Related Stories
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಯುವಕ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಅವರು ರಶೀ, ಇವರು ವಿಜು: ರಶ್ಮಿಕಾ, ವಿಜಯ್ ದೇವರಕೊಂಡ ಪರಸ್ಪರ ಕರೆಯೋದು ಹೀಗೆ
ರಾಹುಲ್ ಗಾಂಧಿ ಇಂಡಿಯ ನಾಯಕನ ಸ್ಥಾನದಿಂದ ಕೆಳಗಿಳಿಯಬೇಕು; ಮಣಿಶಂಕರ್ ಅಯ್ಯರ್
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ಗೆ ಕೋರ್ಟ್ನಿಂದ ಸಣ್ಣ ರಿಲೀಫ್
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!
ಕಾರವಾರದ ಕಠಿಣಕೋಣ ಗ್ರಾಮದಲ್ಲಿ ಒಂದೇ ಕಡೆ 6 ಹೆಬ್ಬಾವು ಪತ್ತೆ!
ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮುಸ್ಲಿಂ ದಂಪತಿ
ಹೊಸ ಹಾಡಿನ ಮೂಲಕ ಗಮನ ಸೆಳೆದ ಮಾಳು; ಯುವ ರಾಜನ ಗೆಟಪ್
ಚಿಕ್ಕಮಗಳೂರು: ಲಾಠಿಚಾರ್ಜ್ ಖಂಡಿಸಿ 3 ತಾಲೂಕು ಬಂದ್ಗೆ ಕರೆ