ಜಿಲ್ಲಾಸ್ಪತ್ರೆ ವೈದ್ಯರ ಗೈರು, ಅಧಿಕಾರಿಗಳಿಗೆ ಸಚಿವ ಪ್ರಭು ಚೌಹಾಣ್ ತರಾಟೆ

|

Updated on: Sep 21, 2019 | 11:56 AM

ಯಾದಗಿರಿ: ಜಿಲ್ಲಾಸ್ಪತ್ರೆಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ದಿಢೀರ್ ಭೇಟಿ ನೀಡಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ನಾಲ್ವರು ವೈದ್ಯರು ಗೈರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಜನ್​ಗೆ ಪ್ರಭು ಚೌಹಾಣ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳದಲ್ಲೇ ಓರ್ವ ವೈದ್ಯನ ಅಮಾನತಿಗೆ ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವ ಚೌಹಾಣ್, ಕೇಳಿದ ಮಾಹಿತಿ ನೀಡಿ ಎಂದು ಜಿಲ್ಲಾಸ್ಪತ್ರೆ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ಜಿಲ್ಲಾಸ್ಪತ್ರೆ ವೈದ್ಯರ ಗೈರು, ಅಧಿಕಾರಿಗಳಿಗೆ ಸಚಿವ ಪ್ರಭು ಚೌಹಾಣ್ ತರಾಟೆ
ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್
Follow us on