ಕ್ವಾರಂಟೈನ್ ಕೇಂದ್ರದಲ್ಲಿ ವಲಸೆ ಕಾರ್ಮಿಕರ ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಆಕ್ರೋಶ

ಯಾದಗಿರಿ: ಕಳೆದ 10 ದಿನಗಳ ಹಿಂದೆಯೇ ಕೊರೊನಾ ಟೆಸ್ಟ್‌ಗಾಗಿ ಗಂಟಲು ದ್ರವ ಪಡೆದರೂ ಇನ್ನೂ ಟೆಸ್ಟ್‌ ವರದಿ ನೀಡದಿರುವುದಕ್ಕೆ ಆಕ್ರೋಶಗೊಂಡಿರುವ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಸುಮಾರು 200 ವಲಸೆ ಕಾರ್ಮಿಕರನ್ನ 14 ದಿನಗಳ ಹಿಂದೆಯೇ ಯಾದಗಿರಿಯ ಕಾಳಬೆಳಗುಂದಿ ಬಳಿಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಹಾಗೇನೆ 10 ದಿನಗಳ ಹಿಂದೆ ಕೊರೊನಾ ಸೋಂಕಿನ ಟೆಸ್ಟ್‌ಗಾಗಿ ಗಂಟಲು ದ್ರವ ಪಡೆದರೂ ಇನ್ನೂ ಅದರ ಫಲಿತಾಂಶ ನೀಡಿಲ್ಲ. ಹೀಗಾಗಿ ಆಕ್ರೋಶಗೊಂಡಿದ್ದ ವಲಸೆ ಕಾರ್ಮಿಕರು […]

ಕ್ವಾರಂಟೈನ್ ಕೇಂದ್ರದಲ್ಲಿ ವಲಸೆ ಕಾರ್ಮಿಕರ ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಆಕ್ರೋಶ
Follow us
Guru
| Updated By: ಸಾಧು ಶ್ರೀನಾಥ್​

Updated on: Jul 14, 2020 | 3:11 PM

ಯಾದಗಿರಿ: ಕಳೆದ 10 ದಿನಗಳ ಹಿಂದೆಯೇ ಕೊರೊನಾ ಟೆಸ್ಟ್‌ಗಾಗಿ ಗಂಟಲು ದ್ರವ ಪಡೆದರೂ ಇನ್ನೂ ಟೆಸ್ಟ್‌ ವರದಿ ನೀಡದಿರುವುದಕ್ಕೆ ಆಕ್ರೋಶಗೊಂಡಿರುವ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಸುಮಾರು 200 ವಲಸೆ ಕಾರ್ಮಿಕರನ್ನ 14 ದಿನಗಳ ಹಿಂದೆಯೇ ಯಾದಗಿರಿಯ ಕಾಳಬೆಳಗುಂದಿ ಬಳಿಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಹಾಗೇನೆ 10 ದಿನಗಳ ಹಿಂದೆ ಕೊರೊನಾ ಸೋಂಕಿನ ಟೆಸ್ಟ್‌ಗಾಗಿ ಗಂಟಲು ದ್ರವ ಪಡೆದರೂ ಇನ್ನೂ ಅದರ ಫಲಿತಾಂಶ ನೀಡಿಲ್ಲ. ಹೀಗಾಗಿ ಆಕ್ರೋಶಗೊಂಡಿದ್ದ ವಲಸೆ ಕಾರ್ಮಿಕರು ಗಂಟು ಮೂಟೆ ಸಮೇತ ಪ್ರತಿಭಟನೆ ನಡೆಸಿದರು.

ಕಳೆದ 14 ದಿನಗಳಿಂದ ಇಲ್ಲಿದ್ದೇವೆ. ಕರೆ ಮಾಡಿದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ನಮ್ಮನ್ನು ನಮ್ಮ ಊರಿಗೆ ಹೋಗಲು ಬಿಡಿ ಎಂದು ಗೇಟ್ ವರೆಗೆ ಬಂದ ವಲಸೆ ಕಾರ್ಮಿಕರು ಸ್ಥಳದಲ್ಲಿದ್ದ ಮೇಲ್ವಿಚಾರಕರನ್ನ ಒತ್ತಾಯಿಸಿದರು.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ