ಎರಡು ಕಾರುಗಳ ಮುಖಾಮುಖಿ: ಧಗಧಗನೆ ಹೊತ್ತಿ ಉರಿದ ಸ್ವಿಫ್ಟ್ ಕಾರು

ಯಾದಗಿರಿ: ಸುರಪುರ ತಾಲೂಕಿನ ಕವಡಿಮಟ್ಟಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ವಿಫ್ಟ್​ ಕಾರು ಹೊತ್ತಿ ಉರಿದಿರುವ ಘಟನೆ ಸಂಭವಿಸಿದೆ. ಸುರಪುರ ತಾಲೂಕಿನ ಪೇಟ ಅಮ್ಮಪುರ ಗ್ರಾಮದ ಕುಮಾರಸ್ವಾಮಿ ಎಂಬುವರಿಗೆ ಸೇರಿದ ಕಾರು ಬೆಂಕಿಗಾಹುತಿಯಾಗಿದೆ. ಡಿಕ್ಕಿಯ ರಭಸಕ್ಕೆ ಮತ್ತೊಂದು ಕಾರು ಸಹ ಜಖಂಗೊಂಡಿದೆ. ಅವಘಡದಲ್ಲಿ ಕಾರಿನಲ್ಲಿದ್ದ ಐದು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ಕಾರುಗಳ ಮುಖಾಮುಖಿ: ಧಗಧಗನೆ ಹೊತ್ತಿ ಉರಿದ ಸ್ವಿಫ್ಟ್ ಕಾರು
Follow us
ಸಾಧು ಶ್ರೀನಾಥ್​
|

Updated on: Jan 26, 2020 | 7:35 PM

ಯಾದಗಿರಿ: ಸುರಪುರ ತಾಲೂಕಿನ ಕವಡಿಮಟ್ಟಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ವಿಫ್ಟ್​ ಕಾರು ಹೊತ್ತಿ ಉರಿದಿರುವ ಘಟನೆ ಸಂಭವಿಸಿದೆ. ಸುರಪುರ ತಾಲೂಕಿನ ಪೇಟ ಅಮ್ಮಪುರ ಗ್ರಾಮದ ಕುಮಾರಸ್ವಾಮಿ ಎಂಬುವರಿಗೆ ಸೇರಿದ ಕಾರು ಬೆಂಕಿಗಾಹುತಿಯಾಗಿದೆ.

ಡಿಕ್ಕಿಯ ರಭಸಕ್ಕೆ ಮತ್ತೊಂದು ಕಾರು ಸಹ ಜಖಂಗೊಂಡಿದೆ. ಅವಘಡದಲ್ಲಿ ಕಾರಿನಲ್ಲಿದ್ದ ಐದು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು