AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ವಿಚಾರಕ್ಕೆ ಕ್ವಾರಂಟೈನ್ ವಲಸೆ ಕಾರ್ಮಿಕರ ನಡುವೆ ಮಾರಾಮಾರಿ

ಯಾದಗಿರಿ: ಬೋರ್‌ವೆಲ್‌ನಲ್ಲಿ ನೀರಿಗಾಗಿ ಕ್ವಾರಂಟೈನ್ ಕೇಂದ್ರದಲ್ಲಿ ವಲಸೆ ಕಾರ್ಮಿಕರು ಕಲ್ಲು ಎಸೆದು ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿಯ ಡಿಡಿಯು ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ವಾಪಸಾಗಿದ್ದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಕೇಂದ್ರದ ಮುಂಭಾಗದಲ್ಲಿರುವ ಬೋರವೆಲ್​ನಲ್ಲಿ ನೀರು ಹಿಡಿಯುವ ವಿಚಾರಕ್ಕೆ ಮಹಿಳೆಯರ ನಡುವೆ ಜಗಳ ಶುರುವಾಗಿದೆ. ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ವ್ಯಕ್ತಿಯೋರ್ವ ಜಗಳ ಬಿಡಿಸಲು ಹೋಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಕಲ್ಲನ್ನು ಎಸೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕರ ಮಾರಾಮಾರಿ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ.

ನೀರಿನ ವಿಚಾರಕ್ಕೆ ಕ್ವಾರಂಟೈನ್ ವಲಸೆ ಕಾರ್ಮಿಕರ ನಡುವೆ ಮಾರಾಮಾರಿ
ಆಯೇಷಾ ಬಾನು
ಆಯೇಷಾ ಬಾನು|

Updated on:May 28, 2020 | 2:52 PM

Share

ಯಾದಗಿರಿ: ಬೋರ್‌ವೆಲ್‌ನಲ್ಲಿ ನೀರಿಗಾಗಿ ಕ್ವಾರಂಟೈನ್ ಕೇಂದ್ರದಲ್ಲಿ ವಲಸೆ ಕಾರ್ಮಿಕರು ಕಲ್ಲು ಎಸೆದು ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿಯ ಡಿಡಿಯು ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ವಾಪಸಾಗಿದ್ದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಕೇಂದ್ರದ ಮುಂಭಾಗದಲ್ಲಿರುವ ಬೋರವೆಲ್​ನಲ್ಲಿ ನೀರು ಹಿಡಿಯುವ ವಿಚಾರಕ್ಕೆ ಮಹಿಳೆಯರ ನಡುವೆ ಜಗಳ ಶುರುವಾಗಿದೆ. ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ.

ಈ ವೇಳೆ ವ್ಯಕ್ತಿಯೋರ್ವ ಜಗಳ ಬಿಡಿಸಲು ಹೋಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಕಲ್ಲನ್ನು ಎಸೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕರ ಮಾರಾಮಾರಿ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ.

Published On - 11:24 am, Thu, 28 May 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.