ಬೈಕ್-ಕಾರು ಮುಖಾಮುಖಿ: ಇಬ್ಬರು ಸವಾರರು ದುರ್ಮರಣ
ಯಾದಗಿರಿ: ಕಾರು, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮದ ಬಳಿ ಸಂಭವಿಸಿದೆ. ಕಾಮನಟಗಿ ಗ್ರಾಮದ ನಿವಾಸಿ ಹನುಮಂತ(40), ಸಾಬಣ್ಣ(38) ಮೃತ ದುರ್ದೈವಿಗಳು. ಅಪಘಾತದ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಹುಣಸಗಿ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Updated on: Jan 20, 2020 | 2:37 PM
Share
ಯಾದಗಿರಿ: ಕಾರು, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮದ ಬಳಿ ಸಂಭವಿಸಿದೆ. ಕಾಮನಟಗಿ ಗ್ರಾಮದ ನಿವಾಸಿ ಹನುಮಂತ(40), ಸಾಬಣ್ಣ(38) ಮೃತ ದುರ್ದೈವಿಗಳು.
ಅಪಘಾತದ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಹುಣಸಗಿ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Related Stories
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು
ಬಾಗಲಕೋಟೆಯಲ್ಲಿ ಡಕೋಟಾ ಬಸ್
ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು
ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು
ಅಶ್ವಿನಿ ಮೇಲೆ ಸಿಟ್ಟು ತೀರಿಸಿಕೊಂಡ ರಾಶಿಕಾ: ಮಾತುಗಳಿಗೆ ಮಿತಿ ಇಲ್ಲ
ನಾಯಕನಾಗಿ ದಾಖಲೆಯ ಶತಕ ಚಚ್ಚಿದ ವೈಭವ್ ಸೂರ್ಯವಂಶಿ
