ಗೈರಾಗಿರುವ ಶಿಕ್ಷಕಿಗೆ ವೇತನ ಪಾವತಿ; ಮುಖ್ಯಶಿಕ್ಷಕನ ವಿರುದ್ಧ ಆರೋಪ

ಶಿಕ್ಷಕಿ ಬಳಿ ಹಣ ಪಡೆದು ವೇತನ ಪಾವತಿ ಮಾಡುತ್ತಿದ್ದಾರೆ ಎಂದು ಮುಖ್ಯಶಿಕ್ಷಕ ವಿಜಯ್ ಆಶ್ರಿತ್ ವಿರುದ್ಧ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಗೈರಾಗಿರುವ ಶಿಕ್ಷಕಿಗೆ ವೇತನ ಪಾವತಿ; ಮುಖ್ಯಶಿಕ್ಷಕನ ವಿರುದ್ಧ ಆರೋಪ
ಶಿಕ್ಷಕಿ ಶೈಲಾ , ಮುಖ್ಯಶಿಕ್ಷಕ ವಿಜಯ್ ಆಶ್ರಿತ್
Follow us
sandhya thejappa
| Updated By: ರಶ್ಮಿ ಕಲ್ಲಕಟ್ಟ

Updated on: Feb 05, 2021 | 12:41 PM

ಯಾದಗಿರಿ: ಎರಡು ವರ್ಷಗಳಿಂದ ಶಾಲೆಗೆ ಬಾರದಿದ್ದರೂ ನೃತ್ಯ ಶಿಕ್ಷಕಿಗೆ ವೇತನ ನೀಡಿರುವ ಆರೋಪ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕನ ವಿರುದ್ಧ ಕೇಳಿಬಂದಿದೆ.

ನೃತ್ಯ ಶಿಕ್ಷಕಿ ಶೈಲಾ ಎಂಬುವವರು 2019ರ ಜನವರಿಯಿಂದ 2020ರ ವರೆಗೆ  ಗೈರಾಗಿದ್ದಾರೆ. ಆದರೆ ಶಿಕ್ಷಕಿ ಬಳಿ ಹಣ ಪಡೆದು ವೇತನ ಪಾವತಿ ಮಾಡುತ್ತಿದ್ದಾರೆ ಎಂದು ಮುಖ್ಯಶಿಕ್ಷಕ ವಿಜಯ್ ಆಶ್ರಿತ್ ವಿರುದ್ಧ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. 2 ವರ್ಷದಿಂದ ಅವ್ಯವಹಾರ ನಡೆಯುತ್ತಿದ್ದರೂ ಇಲಾಖೆ ಮೌನವಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯದುವೀರ್ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು