ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು, ರಾಜಕೀಯ ಕುತಂತ್ರದಿಂದ ಹಿನ್ನಡೆಯಾಗಿದೆ; ಯತೀಂದ್ರ ಸಿದ್ದರಾಮಯ್ಯ ಟ್ವೀಟ್

ಜಾತ್ಯತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ. ನಕಲಿ ಜಾತ್ಯತೀತರ ಬಗ್ಗೆ ಮುಂದೆ ಜಾಗೃತರಾಗಿರಬೇಕೆಂದು ಜೆಡಿಎಸ್ ಬಗ್ಗೆ ಪರೋಕ್ಷವಾಗಿ ಶಾಸಕ ಯತೀಂದ್ರ ಆಕ್ರೋಶ ಹೊರಹಾಕಿದ್ದಾರೆ.

ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು, ರಾಜಕೀಯ ಕುತಂತ್ರದಿಂದ  ಹಿನ್ನಡೆಯಾಗಿದೆ; ಯತೀಂದ್ರ ಸಿದ್ದರಾಮಯ್ಯ ಟ್ವೀಟ್
ಯತೀಂದ್ರ ಸಿದ್ದರಾಮಯ್ಯ
Follow us
sandhya thejappa
|

Updated on:May 02, 2021 | 2:16 PM

ಮೈಸೂರು: ಬಸವಕಲ್ಯಾಣ ಕ್ಷೇತ್ರದ ಬೈ ಎಲೆಕ್ಷನ್ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು. ಆದರೆ ಜಾತ್ಯತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ. ನಕಲಿ ಜಾತ್ಯತೀತರ ಬಗ್ಗೆ ಮುಂದೆ ಜಾಗೃತರಾಗಿರಬೇಕೆಂದು ಜೆಡಿಎಸ್ ಬಗ್ಗೆ ಪರೋಕ್ಷವಾಗಿ ಶಾಸಕ ಯತೀಂದ್ರ ಆಕ್ರೋಶ ಹೊರಹಾಕಿದ್ದಾರೆ.

ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು ಮತ್ತು ಜಯ ಗಳಿಸಿದ ಬಸನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ

ಮಸ್ಕಿ ಕ್ಷೇತ್ರದಲ್ಲಿ ಬಹಳ ದೊಡ್ಡ ಅಂತರದಿಂದ ಗೆಲುವು, ಸಂಭ್ರಮಾಚರಣೆ ಮಾಡದಂತೆ ಕಾರ್ಯಕರ್ತರಿಗೆ ಮನವಿ ಮಾಡಿದ ಡಿಕೆಶಿ

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು; ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

(Yathindra Siddaramaiah says Congress had all chanced of winning at Basavakalyana in twitter)

Published On - 2:14 pm, Sun, 2 May 21

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ