ಮದುವೆಗೆ ಯುವತಿ ನಿರಾಕರಿಸಿದ್ದಕ್ಕೆ ಆಕೆಯ ತಂದೆ ಮೇಲೆ ಹಲ್ಲೆ ಮಾಡಿದ ಯುವಕ

ಮಧುವನಹಳ್ಳಿಯ ಯುವತಿಯ ಮನೆಗೆ ನುಗ್ಗಿದ ಆನಂದ್ ಎಂಬಾತನಿಂದ ಹಲ್ಲೆ ನಡೆದಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಹಲ್ಲೆಯಿಂದ ಯುವತಿ ತಂದೆ ಶಿವಮಲ್ಲ ಶೆಟ್ಟಿಗೆ ತಲೆ ಹಾಗೂ ಕೈಗೆ ಗಂಭೀರ ಗಾಯವಾಗಿದೆ.

ಮದುವೆಗೆ ಯುವತಿ ನಿರಾಕರಿಸಿದ್ದಕ್ಕೆ ಆಕೆಯ ತಂದೆ ಮೇಲೆ ಹಲ್ಲೆ ಮಾಡಿದ ಯುವಕ
ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Dec 12, 2020 | 3:19 PM

ಚಾಮರಾಜನಗರ: ಮದುವೆ ಆಗಲು ಯುವತಿ ಒಪ್ಪದ ಕಾರಣದಿಂದ ಯುವತಿಯ ತಂದೆ ಮೇಲೆ ಮಚ್ಚಿನಿಂದ ಯುವಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯ ಗ್ರಾಮದಲ್ಲಿ ನಡೆದಿದೆ.

ಮಧುವನಹಳ್ಳಿಯ ಯುವತಿಯ ಮನೆಗೆ ನುಗ್ಗಿದ ಆನಂದ್ ಎಂಬಾತನಿಂದ ಹಲ್ಲೆ ನಡೆದಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಹಲ್ಲೆಯಿಂದ ಯುವತಿ ತಂದೆ ಶಿವಮಲ್ಲ ಶೆಟ್ಟಿಗೆ ತಲೆ ಹಾಗೂ ಕೈಗೆ ಗಂಭೀರ ಗಾಯವಾಗಿದೆ. ಮಹದೇಶ್ವರ ಬೆಟ್ಟದ ಪ್ರಾಧಿಕಾರದಲ್ಲಿ ವಾಹನ ಚಾಲಕರಾಗಿರುವ ಶಿವಮಲ್ಲ ಶೆಟ್ಟಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಪ್ರಕರಣ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

ಚುನಾವಣಾ ಆಯೋಗಕ್ಕೆ ಡೋಂಟ್​ ಕೇರ್! ಗ್ರಾ. ಪಂ. ಸದಸ್ಯ ಸ್ಥಾನ ಹರಾಜು, ಪ್ರಜಾಪ್ರಭುತ್ವದ ಮಾನವೂ ಹರಾಜು

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ