ಸ್ನೇಹಿತನಿಗೆ ಪೋನ್ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರು ಯುವಕ

ಸ್ನೇಹಿತನೊಂದಿಗೆ ಮಾತನಾಡುತ್ತಲೇ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರೇಕೊಳಲೆಯಲ್ಲಿ ನಡೆದಿದೆ. ಮಸೂದ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂಬುದು ಪರಿಶೀಲಿನೆಯ ಬಳಿಕ ತಿಳಿದು ಬಂದಿದೆ.

ಸ್ನೇಹಿತನಿಗೆ ಪೋನ್ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರು ಯುವಕ
ಸಾಂದರ್ಭಿಕ ಚಿತ್ರ
Follow us
shruti hegde
|

Updated on: May 16, 2021 | 4:57 PM

ಚಿಕ್ಕಮಗಳೂರು: ಸ್ನೇಹಿತನೊಂದಿಗೆ ಮಾತನಾಡುತ್ತಲೇ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರೇಕೊಳಲೆಯಲ್ಲಿ ನಡೆದಿದೆ. ಮಸೂದ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂಬುದು ಪರಿಶೀಲನೆಯ ಬಳಿಕ ತಿಳಿದು ಬಂದಿದೆ.

ಮಸೂದ್​ ಚಿಕ್ಕಮಗಳೂರಿನ ಮಾರ್ಕೆಟ್​ ರಸ್ತೆಯ ನಿವಾಸಿ. ತನ್ನ ಸ್ನೇಹಿತನಿಗೆ ಕರೆ ಮಾಡುತ್ತಲೇ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಹಿರೇಕೊಳಲೆ ಕೆರೆಗೆ ಹಾರಿ ಪ್ರಾಣಬಿಟ್ಟಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

ಕೇಂದ್ರ ಕಾರಾಗೃಹದಲ್ಲಿ ವರದಕ್ಷಿಣೆ ಕಿರುಕುಳ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಶರಣು ವರದಕ್ಷಿಣೆ ಕಿರುಕುಳ ಆರೋಪದಲ್ಲಿ ಜೈಲುವಾಸಿಯಾಗಿದ್ದ 33 ವರ್ಷದ ಪ್ರದೀಪ್ ಕುಮಾರ್ ಮೈಸೂರು ಕೇಂದ್ರ ಕಾರಾಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಈ ಹಿಂದೆ ನಡೆದಿದೆ. ಮೈಸೂರಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರದೀಪ್ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮೇ 10 ರಂದು ಜೈಲು ಸೇರಿದ್ದರು. ತನ್ನ ಸೆಲ್​ನಲ್ಲಿ ಬೆಡ್ ಶೀಟ್​ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಕೇಂದ್ರ ಕಾರಾಗೃಹದಲ್ಲಿ ವರದಕ್ಷಿಣೆ ಕಿರುಕುಳ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಶರಣು

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ