ಬೈಕ್ಗೆ ಪೆಟ್ರೋಲ್ ಹಾಕಿಸೋಕೆ ಹಣ ಕೊಡಲಿಲ್ಲ ಅಂತಾ.. ನೇಣಿಗೆ ಶರಣಾದ ಯುವಕ
ಬಿಬಿಎ ವ್ಯಾಸಂಗ ಮಾಡುತ್ತಿದ್ದ ಮೇಘರಾಜ್ ಬೈಕ್ಗೆ ಪೆಟ್ರೋಲ್ ಹಾಕಿಸಲು ಹಣ ನೀಡುವಂತೆ ಮನೆಯಲ್ಲಿ ಕೇಳಿದ್ದಾನೆ. ಆದರೆ, ಪೋಷಕರು ದುಡ್ಡು ಕೊಡಲು ನಿರಾಕರಿಸಿದ ಕಾರಣ ಬೇಸತ್ತು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೆ ಶರಣಾದ ಯುವಕ
Updated on:Jan 14, 2021 | 11:12 PM
ಶಿವಮೊಗ್ಗ: ಬೈಕ್ಗೆ ಪೆಟ್ರೋಲ್ ಹಾಕಿಸಲು ಪೋಷಕರು ಹಣ ನೀಡದದ್ದಕ್ಕೆ ಮನನೊಂದು ಯುವಕನೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ನಗರದ ಗೋಪಾಳ ಬಡಾವಣೆಯ ಮೇಘರಾಜ್ (22) ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಿಬಿಎ ವ್ಯಾಸಂಗ ಮಾಡುತ್ತಿದ್ದ ಮೇಘರಾಜ್ ಬೈಕ್ಗೆ ಪೆಟ್ರೋಲ್ ಹಾಕಿಸಲು ಹಣ ನೀಡುವಂತೆ ಮನೆಯಲ್ಲಿ ಕೇಳಿದ್ದಾನೆ. ಆದರೆ, ಪೋಷಕರು ದುಡ್ಡು ಕೊಡಲು ನಿರಾಕರಿಸಿದ ಕಾರಣಕ್ಕೆ ಬೇಸತ್ತು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 11:08 pm, Thu, 14 January 21
Skanda
Related Stories
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ನಾನು 100 ವರ್ಷ ಬದುಕಬೇಕು ಎಂದ ಸಿದ್ದರಾಮಯ್ಯ
ಡಿಸಿಯೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ರು: ಜೆಡಿಎಸ್ ಶಾಸಕ ಆಕ್ರೋಶ
ಹಾಸನಾಂಬೆ ದರ್ಶನೋತ್ಸವ ಸಂಪನ್ನ: ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್