ಹೋರಿ ಹಿಡಿಯಲು ಹೋದ ಯುವಕ ತಿವಿತಕ್ಕೆ ಬಲಿ
ನಿಷೇಧವಿದ್ದರೂ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಹೋರಿ ಹಬ್ಬ ನಡೆದಿತ್ತು.

ಮೃತ ಯುವಕ ಚಂದ್ರು ಈರಕ್ಕನವರ
Updated on:Apr 06, 2022 | 8:07 PM
ಹಾವೇರಿ: ತಾಲ್ಲೂಕಿನ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಮಂಗಳವಾರ ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾನೆ.
ಮೃತನನ್ನು ರಾಣೆಬೆನ್ನೂರು ತಾಲ್ಲೂಕು ಅಸುಂಡಿ ಗ್ರಾಮದ ಚಂದ್ರು ಈರಕ್ಕನವರ (20) ಎಂದು ಗುರುತಿಸಲಾಗಿದೆ.
ನಿಷೇಧವಿದ್ದರೂ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಹೋರಿ ಹಬ್ಬ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 6:01 pm, Tue, 24 November 20

TV9 Web
TV9 Kannada
Read More
Related Stories
Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರ ನ್ಯಾಯದ ಹೋರಾಟಕ್ಕೆ ಹಲವರಿಂದ ಬೆಂಬಲ...
ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡಿದ್ರೆ ಹುಷಾರ್: ಕಠಿಣ ಕ್ರಮಕ್ಕೆ ಚಿಂತನೆ
ಗಾನವಿ ವಿರುದ್ಧ ಸಿಡಿದೆದ್ದ ಸೋನಿಕಾ: ವೈಲ್ಡ್ ಕಾರ್ಡ್ ಸ್ಪರ್ಧಿಗಳ ನಡುವೆ ಜಗಳ
ಗಿಲ್ ದ್ವಿಶತಕ, ರೋಹಿತ್ ಶತಕ; ಏಕದಿನ ಸರಣಿ ಗೆದ್ದ ಭಾರತ
ಫ್ಲೈದುಬೈ ವಿಮಾನ ಪತನಗೊಳಿಸಲು ಕೋ-ಪೈಲಟ್ ಯತ್ನಿಸಿದ್ದ ಎಂದ ಇಸ್ರೇಲ್ ಪ್ರಧಾನಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ



