ನದಿಯ ಆಳ ಅರಿಯದೆ.. ಸ್ನೇಹಿತನೊಂದಿಗೆ ಈಜಲು ಹೋದ ಯುವಕ ನೀರುಪಾಲು, ಯಾವೂರಲ್ಲಿ?

ನದಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಅನಗವಾಡಿ ಬ್ರಿಡ್ಜ್ ಬಳಿ ನಡೆದಿದೆ. ಘಟಪ್ರಭಾ ನದಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಜಿಲ್ಲೆಯ ಯಡಹಳ್ಳಿಯ ಡೋಂಗ್ರಿಸಾಬ್ ನದಾಫ್(20) ನೀರುಪಾಲಾದ ಯುವಕ.

ನದಿಯ ಆಳ ಅರಿಯದೆ.. ಸ್ನೇಹಿತನೊಂದಿಗೆ ಈಜಲು ಹೋದ ಯುವಕ ನೀರುಪಾಲು, ಯಾವೂರಲ್ಲಿ?
ಯುವಕನ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧಕಾರ್ಯ
Follow us
KUSHAL V
|

Updated on:Dec 26, 2020 | 6:21 PM

ಬಾಗಲಕೋಟೆ: ನದಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಅನಗವಾಡಿ ಬ್ರಿಡ್ಜ್ ಬಳಿ ನಡೆದಿದೆ. ಘಟಪ್ರಭಾ ನದಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಜಿಲ್ಲೆಯ ಯಡಹಳ್ಳಿಯ ಡೋಂಗ್ರಿಸಾಬ್ ನದಾಫ್(20) ನೀರುಪಾಲಾದ ಯುವಕ.

ನದಾಫ್ ಸ್ನೇಹಿತನ ಜೊತೆಗೆ ಈಜಲು ತೆರಳಿದ್ದ ವೇಳೆ ​ದುರ್ಘಟನೆ ಸಂಭವಿಸಿದೆ. ನದಿಯ ಆಳ ಅರಿಯದೆ, ಸ್ನೇಹಿತನೊಂದಿಗೆ ನೀರಿಗೆ ಇಳಿದ ಡೋಂಗ್ರಿಸಾಬ್‌ ನದಾಫ್​ ಅಲ್ಲೇ ಮುಳುಗಿದ್ದಾನೆ. ಸದ್ಯ, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಯುವಕನ ಶವಕ್ಕಾಗಿ ಶೋಧಕಾರ್ಯ ನಡೆಸಿದರು.

ಆಸ್ಪತ್ರೆಗೆ ನುಗ್ಗಿ ಮಹಿಳೆಯ ಸರ ದೋಚಲು ಯತ್ನ: ಸ್ಥಳಿಯರ ಆಕ್ರೋಶ

Published On - 5:19 pm, Sat, 26 December 20

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?