ಶಿಡ್ಲಘಟ್ಟ: ನಿರ್ಮಾಣ ಹಂತದ ಕಟ್ಟಡದಲ್ಲಿ ಕತ್ತು ಕೊಯ್ದು ಯುವಕನ ಹತ್ಯೆ

ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕತ್ತು ಕೊಯ್ದು ಯುವಕನೊಬ್ಬನನ್ನು ಹತ್ಯೆಗೈದಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ಹೊರವಲಯದಲ್ಲಿ ನಡೆದಿದೆ. ಸೌಂದರ್ಯ ಲೇಔಟ್​ ನಿವಾಸಿ ಸೈಯ್ಯದ್ ಫರ್ಮಾನ್(25) ಹತ್ಯೆಯಾದ ಯುವಕ.

ಶಿಡ್ಲಘಟ್ಟ: ನಿರ್ಮಾಣ ಹಂತದ ಕಟ್ಟಡದಲ್ಲಿ ಕತ್ತು ಕೊಯ್ದು ಯುವಕನ ಹತ್ಯೆ
ನಿರ್ಮಾಣ ಹಂತದ ಕಟ್ಟಡದಲ್ಲಿ ಕತ್ತು ಕೊಯ್ದು ಯುವಕನ ಹತ್ಯೆ
Follow us
KUSHAL V
|

Updated on: Feb 07, 2021 | 7:21 PM

ಚಿಕ್ಕಬಳ್ಳಾಪುರ: ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕತ್ತು ಕೊಯ್ದು ಯುವಕನೊಬ್ಬನನ್ನು ಹತ್ಯೆಗೈದಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ಹೊರವಲಯದಲ್ಲಿ ನಡೆದಿದೆ. ಸೌಂದರ್ಯ ಲೇಔಟ್​ ನಿವಾಸಿ ಸೈಯ್ಯದ್ ಫರ್ಮಾನ್(25) ಹತ್ಯೆಯಾದ ಯುವಕ.

ಶಿಡ್ಲಘಟ್ಟ ನಗರ ಹೊರಹೊಲಯದಲ್ಲಿ ಘಟನೆ ವರದಿಯಾಗಿದೆ. ಇನ್ನು, ಸ್ಥಳಕ್ಕೆ SP ಜಿ.ಕೆ.ಮಿಥುನ್ ಕುಮಾರ್ ಭೇಟಿಕೊಟ್ಟು, ಪರಿಶೀಲನೆ ನಡೆಸಿದರು.

ಆಟೋ, ಡಿಯೋ ಸ್ಕೂಟರ್​ಗೆ ಲ್ಯಾಂಬೋರ್ಗಿನಿ ಕಾರ್​ ಡಿಕ್ಕಿ: ಅಪಘಾತವೆಸಗಿದ ಚಾಲಕ ಶರವೇಗದಲ್ಲಿ ಎಸ್ಕೇಪ್​

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್

ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ

ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು

ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ

ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು