AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲು ಜಾರಿ ನದಿಗೆ ಬಿದ್ದ ಯುವತಿಯ ರಕ್ಷಣೆಗೆ ಯುವಕರ ತಂಡ ದೌಡು

ದಾವಣಗೆರೆ: ಕಾಲು ಜಾರಿ ನದಿಗೆ ಬಿದ್ದ ಯುವತಿಯನ್ನು ಯುವಕ ರಕ್ಷಿಸಿ ಜೀವ ಉಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಹೊರವಲಯದ ತುಂಗಭದ್ರಾ ನದಿ ಸೇತುವೆ ಬಳಿ ನಡೆದಿದೆ. ತುಂಗಭದ್ರ ನದಿ ವೀಕ್ಷಿಸಲು ಸೇತುವೆ ಮೇಲೆ ನಿಂತಿದ್ದ ಯುವತಿ‌ ಕಾಲು ಜಾರಿ ನದಿಗೆ ಬಿದ್ದಿದ್ದಾಳೆ. ಇದನ್ನ ಗಮನಿಸಿದ ಅಲ್ಲಿಯೇ ಸ್ನಾನ ಮಾಡುತ್ತಿದ್ದ ಡಿಶ್ ಬೀರಪ್ಪ ಹಾಗೂ ಇತರರು ಯುವತಿಯನ್ನು ರಕ್ಷಿಸಿದ್ದಾರೆ. ಮೀನುಗಾರರು ಬಳಸುವ ತೆಪ್ಪದಲ್ಲಿ ತೆರಳಿ ಯುವತಿಯ ಜೀವ ಉಳಿಸಿದ್ದಾರೆ. ಯುವತಿಗೆ ಹೊನ್ನಾಳಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಕಾಲು ಜಾರಿ ನದಿಗೆ ಬಿದ್ದ ಯುವತಿಯ ರಕ್ಷಣೆಗೆ ಯುವಕರ ತಂಡ ದೌಡು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 14, 2020 | 10:35 AM

Share

ದಾವಣಗೆರೆ: ಕಾಲು ಜಾರಿ ನದಿಗೆ ಬಿದ್ದ ಯುವತಿಯನ್ನು ಯುವಕ ರಕ್ಷಿಸಿ ಜೀವ ಉಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಹೊರವಲಯದ ತುಂಗಭದ್ರಾ ನದಿ ಸೇತುವೆ ಬಳಿ ನಡೆದಿದೆ.

ತುಂಗಭದ್ರ ನದಿ ವೀಕ್ಷಿಸಲು ಸೇತುವೆ ಮೇಲೆ ನಿಂತಿದ್ದ ಯುವತಿ‌ ಕಾಲು ಜಾರಿ ನದಿಗೆ ಬಿದ್ದಿದ್ದಾಳೆ. ಇದನ್ನ ಗಮನಿಸಿದ ಅಲ್ಲಿಯೇ ಸ್ನಾನ ಮಾಡುತ್ತಿದ್ದ ಡಿಶ್ ಬೀರಪ್ಪ ಹಾಗೂ ಇತರರು ಯುವತಿಯನ್ನು ರಕ್ಷಿಸಿದ್ದಾರೆ. ಮೀನುಗಾರರು ಬಳಸುವ ತೆಪ್ಪದಲ್ಲಿ ತೆರಳಿ ಯುವತಿಯ ಜೀವ ಉಳಿಸಿದ್ದಾರೆ.

ಯುವತಿಗೆ ಹೊನ್ನಾಳಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹೊನ್ನಾಳಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ನದಿಗೆ ಬಿದ್ದ ಯುವತಿ ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ