ಗಾಂಜಾ ಮತ್ತಿನಲ್ಲಿ ಗುದ್ದಾಟ?.. ಕ್ರಿಕೆಟ್ ಬ್ಯಾಟ್ ಹಿಡಿದು ಯುವಕರ ಬಡಿದಾಟ
ಕ್ರಿಕೆಟ್ ಆಡುವ ವೇಳೆ ಯುವಕರ ಗುಂಪೊಂದು ಬಡಿದಾಡಿಕೊಂಡಿರುವ ಘಟನೆ ಟಿ.ದಾಸರಹಳ್ಳಿಯಲ್ಲಿರುವ ಮಲ್ಲಸಂದ್ರದ ಆಟದ ಮೈದಾನದಲ್ಲಿ ನಡೆದಿದೆ. ಗಾಂಜಾ ಮತ್ತಿನಲ್ಲಿ ಯುವಕರು ಬಡಿದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರು: ಕ್ರಿಕೆಟ್ ಆಡುವ ವೇಳೆ ಯುವಕರ ಗುಂಪೊಂದು ಬಡಿದಾಡಿಕೊಂಡಿರುವ ಘಟನೆ ಟಿ.ದಾಸರಹಳ್ಳಿಯಲ್ಲಿರುವ ಮಲ್ಲಸಂದ್ರದ ಆಟದ ಮೈದಾನದಲ್ಲಿ ನಡೆದಿದೆ. ಗಾಂಜಾ ಮತ್ತಿನಲ್ಲಿ ಯುವಕರು ಬಡಿದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಯುವಕರು ಬಡಿದಾಡಿಕೊಳ್ಳುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಉಜಿರೆ ಬಾಲಕನ ಕಿಡ್ನ್ಯಾಪ್ ಕೇಸ್: ಪರಿಚಿತನೇ ಹಾಕಿದ್ದ ಸ್ಕೆಚ್.. ಬಿಟ್ ಕಾಯಿನ್ ಪಡೆಯೋಕೆ ಇದೆಲ್ಲಾ ಸರ್ಕಸ್
Published On - 5:19 pm, Fri, 25 December 20