AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಡ್ ಸಪ್ಲೈ ಲೇಟ್ ಆಯ್ತು ಅಂತಾ.. ಅನ್ನಪೂರ್ಣೇಶ್ವರಿ ನಗರದ ಹೋಟೆಲ್​ನಲ್ಲಿ ಯುವಕರಿಂದ ದಾಂಧಲೆ

ತಡವಾಗಿ ಬಿರಿಯಾನಿ ತಂದುಕೊಟ್ಟಿದ್ದರಿಂದ ವೇಟರ್ ಜೊತೆ ಹೋಟೆಲ್​ನಲ್ಲಿ ಯುವಕರು ಜಗಳ ಮಾಡಿದ್ದಾರೆ.

ಫುಡ್ ಸಪ್ಲೈ ಲೇಟ್ ಆಯ್ತು ಅಂತಾ.. ಅನ್ನಪೂರ್ಣೇಶ್ವರಿ ನಗರದ ಹೋಟೆಲ್​ನಲ್ಲಿ ಯುವಕರಿಂದ ದಾಂಧಲೆ
ಹೋಟೆಲ್​ನಲ್ಲಿ ಯುವಕರಿಂದ ದಾಂದಲೆ
sandhya thejappa
| Edited By: |

Updated on:Dec 31, 2020 | 11:55 AM

Share

ಬೆಂಗಳೂರು: ಫುಡ್ ಸಪ್ಲೈ ತಡವಾಯಿತೆಂದು ವೇಟರ್ ಜೊತೆ ಕಿರಿಕ್ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ಕಂಡುಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಟ್ಟಿಕಾ ಬಿರಿಯಾನಿ ಹೋಟೆಲ್​ಗೆ ಬಂದಿದ್ದ ಯುವಕರು ಬಿರಿಯಾನಿ ಆರ್ಡರ್ ಮಾಡಿದ್ದರು. ಆದರೆ ತಡವಾಗಿ ಬಿರಿಯಾನಿ ತಂದುಕೊಟ್ಟಿದ್ದರಿಂದ ವೇಟರ್ ಜೊತೆ ಜಗಳ ಮಾಡಿದ್ದಾರೆ. ಜೊತೆಗೆ 6 ಜನ ಯುವಕರ ಗುಂಪು ಹೋಟೆಲ್ ಮೇಲೆ ದಾಂದಲೆ ನಡೆಸಿದ್ದಾರೆ. ಸದ್ಯ ಈ ಪ್ರಕರಣ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಮೆಕ್ಕಾದಲ್ಲಿ ರಾಮಮಂದಿರ ನಿರ್ಮಾಣ ಆಗಬೇಕಂತೆ, ಕುಂದಾಪುರ ಯುವಕ ಅರೆಸ್ಟ್

Published On - 10:18 am, Thu, 31 December 20

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ