ಯುಗಾದಿ ಆಚರಣೆ; ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಮಲೆ ಮಹದೇಶ್ವರ ದೇವಾಲಯದಲ್ಲಿ ಭಕ್ತರಿಗೆ ನಿರ್ಬಂಧ

ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ವೇಳೆ ಭಕ್ತರು ಬಾರದಂತೆ ಕ್ರಮ ಕೈಗೊಳ್ಳಲಾಗಿದ್ದು, ಮಲೆ ಮಹದೇಶ್ವರ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಯುಗಾದಿ ಆಚರಣೆ; ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಮಲೆ ಮಹದೇಶ್ವರ ದೇವಾಲಯದಲ್ಲಿ ಭಕ್ತರಿಗೆ ನಿರ್ಬಂಧ
ಸಾಂದರ್ಭಿಕ ಚಿತ್ರ
Follow us
shruti hegde
| Updated By: ganapathi bhat

Updated on: Apr 04, 2021 | 4:37 PM

ಚಾಮರಾಜನಗರ: ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ವೇಳೆ ಭಕ್ತರು ಬಾರದಂತೆ ಕ್ರಮ ಕೈಗೊಳ್ಳಲಾಗಿದ್ದು, ಮಲೆ ಮಹದೇಶ್ವರ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಆರ್​. ರವಿ ಆದೇಶ ಹೊರಡಿಸಿದ್ದಾರೆ. ಏಪ್ರಿಲ್​ ತಿಂಗಳ 10ನೇ ತಾರೀಕಿನಿಂದ 13ನೇ ತಾರೀಕಿನವರೆಗೆ ಭಕ್ತರಿಗೆ ನಿರ್ಬಂಧ ಹೇರಲಾಗಿದ್ದು, ಜಾತ್ರಾ ಮಹೋತ್ಸವದಲ್ಲಿ 200 ಭಕ್ತರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ.

ಹಲವೆಡೆ ಕೊರೊನಾ ಭಯವೇ ಇಲ್ಲ ವಿಜಯಪುರ: ಜನರು ಉದ್ಯಾನವನಗಳಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಕೆಲವರು ಮಾಸ್ಕ್ ಹಾಕಿದರೆ ಹಲವಾರು ‌ಜನರು ಮಾಸ್ಕ್ ಧರಿಸದೇ ಎಲ್ಲೆಡೆ ಓಡಾಡುತ್ತಿದ್ದಾರೆ. ಸಾಮಾಜಿಕ ಅಂತರ ಪಾಲಿಸದೇ ಗುಂಪು ಗುಂಪಾಗಿ ಜನರು ಉದ್ಯಾನವನಗಳಿಗೆ ಬರುತ್ತಿದ್ದಾರೆ. ಹೀಗಿದ್ದಾಗಲೂ ಸರ್ಕಾರ ನಿಗದಿ ಮಾಡಿದ ಪ್ರಮಾಣಕ್ಕಿಂತ ಹೆಚ್ಚು ಜನರನ್ನು ಪಾರ್ಕ್​ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಹಾಸನದಲ್ಲಿ 104 ಜನರಿಗೆ ಕೊರೊನಾ ದೃಢ ಜಿಲ್ಲೆಯಲ್ಲಿ ಇಂದು (ಏಪ್ರಿಲ್​ 05) 104 ಜನರಿಗೆ ಕೊರೊನಾ ದೃಢಪಟ್ಟಿದೆ. ಇಂದು ಒಬ್ಬರು ಕೊನಾಕ್ಕೆ ಬಲಿಯಾಗಿದ್ದಾರೆ. 5 ತಿಂಗಳ ಬಳಿಕ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಒಟ್ಟು ಈವರೆಗೆ ಕೊರೊನಾ ಸೋಂಕಿಗೆ 476 ಜನ ಬಲಿಯಾಗಿದ್ದಾರೆ.

ಸರ್ಕಾರದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿದೆ; ವಾಟಾಳ್ ನಾಗರಾಜ್ ಸರ್ಕಾರದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿದೆ. ಸಿಎಂ ಬಿ.ಎಸ್​ ಯಡಿಯೂರಪ್ಪ ಅವರಿಗೆ ಕೊರೊನಾ ನಿಯಂತ್ರಣಕ್ಕಿಂತ ಅಧಿಕಾರ ಮುಖ್ಯವಾಗಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಕನ್ನಡ ಹೋರಾಟಗಾರ ವಾಟಾಳ್​​​ ನಾಗರಾಜ್​ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: India Coronavirus Update: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 93,249 ಜನರಿಗೆ ಕೊರೊನಾ ಸೋಂಕು, 513 ಬಲಿ

Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

(yugadi festival Devotees are not allowed to enter the Male Mahadeshwara Temple from Corona at chamrajnagar)

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ