AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್​ ನಮ್ಮ ಮನೆಗೆ ಬಂದಿರಲಿಲ್ಲ.. ನಾನೇ ಅವರ ಮನೆಗೆ ಹೋಗಿದ್ದೆ, ಅಲ್ಲಿ ನೋಡಿ ಶಾಕ್​ ಆಗಿತ್ತು: ಸಚಿವ ಸೋಮಣ್ಣ

ಅಮಿತ್​ ಷಾರನ್ನು ಭೇಟಿ ಮಾಡಿಸುತ್ತೇನೆ ಎಂದೂ ಫೋನ್​ ಮಾಡಿ ಕರೆದಿದ್ದರು. ಆದರೆ ನಾನು ಯುವರಾಜ್ ಮಾತಿಗೆ ಸ್ಪಂದಿಸಿರಲಿಲ್ಲ. ನಾನು ಆತನನ್ನು ಡೆಲ್ಲಿ ಸ್ವಾಮಿ ಎಂದೇ ಕರೆಯುತ್ತಿದ್ದೆ ಎಂದು ಸೋಮಣ್ಣ ತಿಳಿಸಿದ್ದಾರೆ.

ಯುವರಾಜ್​ ನಮ್ಮ ಮನೆಗೆ ಬಂದಿರಲಿಲ್ಲ.. ನಾನೇ ಅವರ ಮನೆಗೆ ಹೋಗಿದ್ದೆ, ಅಲ್ಲಿ ನೋಡಿ ಶಾಕ್​ ಆಗಿತ್ತು: ಸಚಿವ ಸೋಮಣ್ಣ
ಸಚಿವ ಸೋಮಣ್ಣ ಯುವರಾಜ್​ ಜತೆ ತಿಂಡಿ ತಿನ್ನುತ್ತಿರುವ ಫೋಟೋ
Lakshmi Hegde
|

Updated on:Jan 09, 2021 | 2:19 PM

Share

ಬೆಂಗಳೂರು: ಯುವರಾಜ್​ ಸ್ವಾಮಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ ಬೆನ್ನಲ್ಲೇ, ಆತನೊಂದಿಗೆ ಹಲವು ರಾಜಕೀಯ ಗಣ್ಯರು ಇರುವ ಫೋಟೋಗಳು ವೈರಲ್ ಆಗಿವೆ. ಅದರಲ್ಲಿ ಸಚಿವ ವಿ.ಸೋಮಣ್ಣ ಫೋಟೋ ಸಹ ಒಂದು. ಇದೀಗ ವಿ. ಸೋಮಣ್ಣ ಅವರು ಯುವರಾಜ್​ ಮತ್ತು ತಮ್ಮ ಭೇಟಿಯ ಬಗ್ಗೆ ಮಾತನಾಡಿ, ಯುವರಾಜ್ ಎಂದಿಗೂ ನಮ್ಮ ಮನೆಗೆ ಬಂದಿರಲಿಲ್ಲ. ನಾನೇ ಅವರ ಮನೆಗೆ ಹೋಗಿದ್ದೆ ಎಂದೂ ತಿಳಿಸಿದ್ದಾರೆ.

ಟಿವಿ9 ಜತೆ ಮಾತನಾಡಿದ ಸೋಮಣ್ಣ, ಯುವರಾಜ್ ನಮ್ಮ ಕ್ಷೇತ್ರದಲ್ಲೇ ವಾಸವಾಗಿರೋದು. ತಮ್ಮ ಮನೆಗೆ ಒಮ್ಮೆ ಬರುವಂತೆ ತುಂಬ ಒತ್ತಾಯ ಮಾಡಿದ್ದ. ಹಾಗಾಗಿ ಅವರ ಮನೆಗೆ ಹೋಗಿ 5 ನಿಮಿಷಗಳ ಕಾಲ ಇದ್ದುಬಂದೆ. ತಿಂಡಿಯನ್ನೂ ಮಾಡಿದ್ದೇನೆ. ಆದರೆ ಅವರ ಮನೆಗೆ ಹೋಗಿದ್ದಾಗ ನಂಗೆ ಶಾಕ್​ ಆಗಿತ್ತು. ಒಬ್ಬ ಸಾಮಾನ್ಯ ವ್ಯಕ್ತಿಯ ಮನೆಯಲ್ಲಿ ಇಷ್ಟೆಲ್ಲ ವ್ಯವಸ್ಥೆಯಾ ಎಂದೂ ಎನ್ನಿಸಿತ್ತು ಎಂದು ಹೇಳಿದ್ದಾರೆ.

ಆತನನ್ನು ಡೆಲ್ಲಿ ಸ್ವಾಮಿ ಎಂದೇ ಕರೆಯುತ್ತಿದ್ದೆ..! ಹಾಗೇ, ಒಮ್ಮೆ ನನ್ನನ್ನು ಚೆನ್ನೈಗೆ ಬನ್ನಿ, ಅಮಿತ್​ ಶಾರನ್ನು ಭೇಟಿ ಮಾಡಿಸುತ್ತೇನೆ ಎಂದೂ ಫೋನ್​ ಮಾಡಿ ಕರೆದಿದ್ದರು. ಆದರೆ ನಾನು ಯುವರಾಜ್ ಮಾತಿಗೆ ಸ್ಪಂದಿಸಿರಲಿಲ್ಲ. ನಾನು ಆತನನ್ನು ಡೆಲ್ಲಿ ಸ್ವಾಮಿ ಎಂದೇ ಕರೆಯುತ್ತಿದ್ದೆ. ಆತನಿಂದ ನನಗೆ ಯಾವ ವಂಚನೆಯೂ ಆಗಿಲ್ಲ. ಈಗ ಎಲ್ಲ ರೀತಿಯ ತನಿಖೆಗೂ ನಾನು ಸಹಕರಿಸುತ್ತೇನೆ. ನನ್ನದು ತಪ್ಪಿದ್ದರೆ ಖಂಡಿತ ಶಿಕ್ಷೆಯಾಗಲಿ ಎಂದಿದ್ದಾರೆ.

ಯುವರಾಜ್​ ಸ್ವಾಮಿ ಮತ್ತೊಂದು ವಂಚನೆ: ನಿವೃತ್ತ ಮಹಿಳಾ ಜಡ್ಜ್​​ 8 ಕೋಟಿ ಕೊಟ್ಟು ವಿಶೇಷ ಹುದ್ದೆ ಬಯಸಿದ್ದರು!

Published On - 2:16 pm, Sat, 9 January 21

Follow Us
Lakshmi Hegde
Lakshmi Hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ