AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಒಂದೇ ಕಾಲೇಜಿನ 10 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಪಟ್ಟಣದಲ್ಲಿ 10 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಲ್ಲಾ ವಿದ್ಯಾರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಪಟ್ಟಣದ ಒಂದೇ ಖಾಸಗಿ ನರ್ಸಿಂಗ್ ಕಾಲೇಜಿನವರು ಎಂದು ತಿಳಿದುಬಂದಿದೆ.

ನೆಲಮಂಗಲ: ಒಂದೇ ಕಾಲೇಜಿನ 10 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ ದೃಢ
ಒಂದೇ ಕಾಲಿಜಿನ 10 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ ದೃಢ
KUSHAL V
|

Updated on:Jan 02, 2021 | 5:08 PM

Share

ನೆಲಮಂಗಲ: ಪಟ್ಟಣದಲ್ಲಿ 10 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಲ್ಲಾ ವಿದ್ಯಾರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಪಟ್ಟಣದ ಒಂದೇ ಖಾಸಗಿ ನರ್ಸಿಂಗ್ ಕಾಲೇಜಿನವರು ಎಂದು ತಿಳಿದುಬಂದಿದೆ.

ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕೇರಳದಿಂದ ವಾಪಸ್​ ಆಗಿದ್ರು ಎಂದು ತಿಳಿದುಬಂದಿದೆ. ಸದ್ಯ, 10 ನರ್ಸಿಂಗ್‌ ವಿದ್ಯಾರ್ಥಿಗಳ ಪೈಕಿ ಮೂವರು ನಿನ್ನೆ ಡಿಸ್ಚಾರ್ಜ್‌ ಆಗಿದ್ದು ಉಳಿದ 7 ಮಂದಿಗೆ ಕಾಲೇಜಿನ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದ 2 ನರ್ಸಿಂಗ್​ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ದೃಢ

Published On - 5:01 pm, Sat, 2 January 21

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ