AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬರಿಗೆ ಸೋಂಕು.. 100 ಜನರಿಗೆ ಕ್ವಾರಂಟೈನ್​!

ಚಿಕ್ಕಬಳ್ಳಾಪುರ: ಈ ಕೊರೊನಾ ಹೆಮ್ಮಾರಿಯೇ ಹಾಗೆ. ಸದ್ದಿಲ್ಲದೆ ಒಬ್ಬನ ದೇಹವನ್ನ ಹೊಕ್ಕರೆ ಆತನ ಸಂಪರ್ಕದಿಂದ ಎಲ್ಲರಿಗೂ ಸೋಂಕು ಹಬ್ಬುತ್ತದೆ. ಅಂತೆಯೇ, ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯ ಸೋಂಕಿತ ವೈದ್ಯನ ಸಂಪರ್ಕಕ್ಕೆ ಬಂದ ನೂರು ಜನರನ್ನು ಇದೀಗ ಕ್ವಾರಂಟೈನ್​ನಲ್ಲಿ ಇಡಲಾಗಿದೆ.

ಒಬ್ಬರಿಗೆ ಸೋಂಕು.. 100 ಜನರಿಗೆ ಕ್ವಾರಂಟೈನ್​!
KUSHAL V
| Edited By: |

Updated on:Feb 09, 2021 | 8:52 AM

Share

ಚಿಕ್ಕಬಳ್ಳಾಪುರ: ಈ ಕೊರೊನಾ ಹೆಮ್ಮಾರಿಯೇ ಹಾಗೆ. ಸದ್ದಿಲ್ಲದೆ ಒಬ್ಬನ ದೇಹವನ್ನ ಹೊಕ್ಕರೆ ಆತನ ಸಂಪರ್ಕದಿಂದ ಎಲ್ಲರಿಗೂ ಸೋಂಕು ಹಬ್ಬುತ್ತದೆ. ಅಂತೆಯೇ, ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯ ಸೋಂಕಿತ ವೈದ್ಯನ ಸಂಪರ್ಕಕ್ಕೆ ಬಂದ ನೂರು ಜನರನ್ನು ಇದೀಗ ಕ್ವಾರಂಟೈನ್​ನಲ್ಲಿ ಇಡಲಾಗಿದೆ. ವೈದ್ಯೆನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಭಯ ಶುರುವಾಗಿದೆ. ಇದೀಗ ಆತನ ಪ್ರಾಥಮಿಕ ಸಂಪರ್ಕದಲ್ಲಿದ್ದ 20 ಜನ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 80 ಜನರನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಜೊತೆಗೆ ಆಸ್ಪತ್ರೆಗೆ ರಾಸಾಯನಿಕವನ್ನು ಸಿಂಪಡಿಸಿ ಒಂದು ದಿನದ ಮಟ್ಟಿಗೆ ಸೀಲ್​ಡೌನ್​​ ಮಾಡಲಾಗಿದೆ.

Published On - 2:45 pm, Sat, 4 July 20

ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!