AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬ ಪೇದೆಯಿಂದ 100 ಪೊಲೀಸರಿಗೆ ಕ್ವಾರಂಟೈನ್

ಹಾಸನ: ಕಾನ್ಸ್‌ಟೇಬಲ್‌ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಹಾಸನದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತ ಪೇದೆಯ ಜೊತೆ ಸಂಪರ್ಕ ಹೊಂದಿದ್ದ ಸಿವಿಲ್, ಕೆಎಸ್‌ಆರ್‌ಪಿ ಪೊಲೀಸರು ಸೇರಿ 100 ಪೇದೆಗಳಿಗೆ ಕ್ವಾರಂಟೈನ್ ಮಾಡಲಾಗಿದೆ. ಹಾಗೂ ಗಾಡೇನಹಳ್ಳಿಯಲ್ಲಿರುವ ಪೊಲೀಸ್ ತರಬೇತಿ ಕೇಂದ್ರವೂ ಸೀಲ್‌ಡೌನ್ ಮಾಡುವಂತೆ ಸೂಚಿಸಲಾಗಿದೆ. ಪೇದೆ ಬೆಂಗಳೂರಿನಲ್ಲಿ ಡ್ಯೂಟಿ ಮುಗಿಸಿ ಹಾಸನಕ್ಕೆ ಬಂದಿದ್ರು. ಮೂರು ದಿನ ಹಾಸನದಲ್ಲಿದ್ರು. ಈ ನಡುವೆ 60ಕ್ಕೂ ಹೆಚ್ಚು ಜನರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆ. ಪೇದೆ ಟ್ರಾವೆಲ್ ಹಿಸ್ಟರಿ ತೀವ್ರ ಆತಂಕ […]

ಒಬ್ಬ ಪೇದೆಯಿಂದ 100 ಪೊಲೀಸರಿಗೆ ಕ್ವಾರಂಟೈನ್
ಆಯೇಷಾ ಬಾನು
|

Updated on: May 24, 2020 | 2:15 PM

Share

ಹಾಸನ: ಕಾನ್ಸ್‌ಟೇಬಲ್‌ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಹಾಸನದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತ ಪೇದೆಯ ಜೊತೆ ಸಂಪರ್ಕ ಹೊಂದಿದ್ದ ಸಿವಿಲ್, ಕೆಎಸ್‌ಆರ್‌ಪಿ ಪೊಲೀಸರು ಸೇರಿ 100 ಪೇದೆಗಳಿಗೆ ಕ್ವಾರಂಟೈನ್ ಮಾಡಲಾಗಿದೆ. ಹಾಗೂ ಗಾಡೇನಹಳ್ಳಿಯಲ್ಲಿರುವ ಪೊಲೀಸ್ ತರಬೇತಿ ಕೇಂದ್ರವೂ ಸೀಲ್‌ಡೌನ್ ಮಾಡುವಂತೆ ಸೂಚಿಸಲಾಗಿದೆ.

ಪೇದೆ ಬೆಂಗಳೂರಿನಲ್ಲಿ ಡ್ಯೂಟಿ ಮುಗಿಸಿ ಹಾಸನಕ್ಕೆ ಬಂದಿದ್ರು. ಮೂರು ದಿನ ಹಾಸನದಲ್ಲಿದ್ರು. ಈ ನಡುವೆ 60ಕ್ಕೂ ಹೆಚ್ಚು ಜನರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆ. ಪೇದೆ ಟ್ರಾವೆಲ್ ಹಿಸ್ಟರಿ ತೀವ್ರ ಆತಂಕ ಮೂಡಿಸಿದೆ. ಪೊಲೀಸರು ಮೂರು ದಿನದಿಂದ ಪೇದೆ ಓಡಾಡಿರೊ ಕಂಪ್ಲೀಟ್ ಹಿಸ್ಟರಿ ಸಂಗ್ರಹ ಮಾಡುತ್ತಿದ್ದಾರೆ.

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು