ಕರ್ತವ್ಯ ಮುಗಿಸಿ ಮೈಸೂರಿಗೆ ವಾಪಸಾಗಿದ್ದ KSRPಯ 13 ಸಿಬ್ಬಂದಿಗೆ ಕೊರೊನಾ!

ಮೈಸೂರು: ಕೊರೊನಾ ವಾರಿಯರ್ಸ್‌‌ಗೂ ಮಹಾಮಾರಿ ಕೊವಿಡ್ ವಕ್ಕರಿಸಿದೆ. ಬೆಂಗಳೂರಿಗೆ ಕರ್ತವ್ಯಕ್ಕೆ ತೆರಳಿ ಮೈಸೂರಿಗೆ ವಾಪಸಾಗಿದ್ದ KSRPಯ 13 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. KSRP ಸಿಬ್ಬಂದಿ ಮೈಸೂರಿನ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು. ವಿಚಾರ ತಿಳಿದ ಪೊಲೀಸರು ವಸತಿಗೃಹ ಬಡಾವಣೆಗೆ ತೆರಳಿ ಮಾಹಿತಿ ಸಂಗ್ರಹ ಮಾಡಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಎಲ್ಲಾ ಸಿಬ್ಬಂದಿಗೂ ಧೈರ್ಯ ಹೇಳಿದ್ದಾರೆ. ಸದ್ಯ ಎಲ್ಲಾ 13 ಸಿಬ್ಬಂದಿ ಕೊವಿಡ್ 19 ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರ್ತವ್ಯ ಮುಗಿಸಿ ಮೈಸೂರಿಗೆ ವಾಪಸಾಗಿದ್ದ KSRPಯ 13 ಸಿಬ್ಬಂದಿಗೆ ಕೊರೊನಾ!
Follow us
ಆಯೇಷಾ ಬಾನು
|

Updated on: Jun 20, 2020 | 10:04 AM

ಮೈಸೂರು: ಕೊರೊನಾ ವಾರಿಯರ್ಸ್‌‌ಗೂ ಮಹಾಮಾರಿ ಕೊವಿಡ್ ವಕ್ಕರಿಸಿದೆ. ಬೆಂಗಳೂರಿಗೆ ಕರ್ತವ್ಯಕ್ಕೆ ತೆರಳಿ ಮೈಸೂರಿಗೆ ವಾಪಸಾಗಿದ್ದ KSRPಯ 13 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. KSRP ಸಿಬ್ಬಂದಿ ಮೈಸೂರಿನ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.

ವಿಚಾರ ತಿಳಿದ ಪೊಲೀಸರು ವಸತಿಗೃಹ ಬಡಾವಣೆಗೆ ತೆರಳಿ ಮಾಹಿತಿ ಸಂಗ್ರಹ ಮಾಡಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಎಲ್ಲಾ ಸಿಬ್ಬಂದಿಗೂ ಧೈರ್ಯ ಹೇಳಿದ್ದಾರೆ. ಸದ್ಯ ಎಲ್ಲಾ 13 ಸಿಬ್ಬಂದಿ ಕೊವಿಡ್ 19 ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ