‘ಅಧಿಸೂಚನೆ ಬಿದ್ದಾಗಿದೆ, ಆದ್ರೆ ಇನ್ನೂ 15 ದಿನ ಕೆಲ ವಿಷಯ ಬಹಿರಂಗಪಡಿಸಲಾರೆ’

ಬೆಂಗಳೂರು: ಮಹದಾಯಿ ಅಧಿಸೂಚನೆ ಬಂದ ನಂತರ ಉತ್ತಕ ಕರ್ನಾಟಕ ಭಾಗದಲ್ಲಿ ಸಂತಸ ಮುಗಿಲು ಮುಟ್ಟಿದೆ. ಈ ಮಧ್ಯೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ಸ್ಪಂದನೆಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿಲ್ಲಿದ್ದಾರೆ. ಆದ್ರೆ, ಇನ್ನೂ ಹದಿನೈದು ದಿನಗಳ ಕಾಲ ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲಿ ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವೇಳೆ ಸುಪ್ರೀಂಕೋರ್ಟ್​ ಅಧಿಸೂಚನೆ ಆದೇಶಕ್ಕೂ ಮೊದಲೇ ಮಹದಾಯಿ ಯೋಜನೆಗಾಗಿ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಯಡಿಯೂರಪ್ಪಗೆ ಮನವಿ […]

‘ಅಧಿಸೂಚನೆ ಬಿದ್ದಾಗಿದೆ, ಆದ್ರೆ ಇನ್ನೂ 15 ದಿನ ಕೆಲ ವಿಷಯ ಬಹಿರಂಗಪಡಿಸಲಾರೆ’
Follow us
ಸಾಧು ಶ್ರೀನಾಥ್​
|

Updated on:Feb 28, 2020 | 11:56 AM

ಬೆಂಗಳೂರು: ಮಹದಾಯಿ ಅಧಿಸೂಚನೆ ಬಂದ ನಂತರ ಉತ್ತಕ ಕರ್ನಾಟಕ ಭಾಗದಲ್ಲಿ ಸಂತಸ ಮುಗಿಲು ಮುಟ್ಟಿದೆ. ಈ ಮಧ್ಯೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ಸ್ಪಂದನೆಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿಲ್ಲಿದ್ದಾರೆ. ಆದ್ರೆ, ಇನ್ನೂ ಹದಿನೈದು ದಿನಗಳ ಕಾಲ ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲಿ ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವೇಳೆ ಸುಪ್ರೀಂಕೋರ್ಟ್​ ಅಧಿಸೂಚನೆ ಆದೇಶಕ್ಕೂ ಮೊದಲೇ ಮಹದಾಯಿ ಯೋಜನೆಗಾಗಿ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಯಡಿಯೂರಪ್ಪಗೆ ಮನವಿ ಮಾಡುವುದಾಗಿ ತಿಳಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಶೀಘ್ರವಾಗಿ ಕಾಮಗಾರಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ವಿಜಯೋತ್ಸವ ಬೇಡ, ಹೋರಾಟಗಾರರ ಮೇಲಿನ ಕೇಸ್ ಬಗ್ಗೆ ಚರ್ಚೆ: ಕುಡಿಯುವ ನೀರಿಗೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬೇಕಾಗಿಲ್ಲ. ಈ ಸಂದರ್ಭದಲ್ಲಿ ವಿಜಯೋತ್ಸವ ಬೇಡ ಎಂದರು. ಎಲ್ಲಾ ವಿಚಾರಗಳನ್ನು ಅಧ್ಯಯನ ಮಾಡಿ ನಂತರ ಮಾತನಾಡುತ್ತೇನೆ. ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ಶೀಘ್ರ ವಾಪಸ್ ಪಡೆಯುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚಿಸುತ್ತೇನೆ. ಅಲ್ಲದೆ, ಜಲಸಂಪನ್ಮೂಲ ಇಲಾಖೆಗೆ ಸಿಎಂ ಹೆಚ್ಚಿನ ಅನುದಾನ ನೀಡುವ ವಿಶ್ವಾಸವಿದೆ ಎಂದು ಸಂತಸ ವ್ಯಕ್ತಪಡಿಸಿದರು.

Published On - 11:48 am, Fri, 28 February 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ