‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗಾಗಿ ಅತ್ಯಂತ ಪುರಾತನವಾದ 150 ವರ್ಷ ಹಳೆಯ ಆಂಜನೇಯ ಸ್ವಾಮಿ ದೇವಸ್ಥಾನ ನೆಲಸಮವಾಗಿದೆ. ಗಾರೇಭಾವಿ ಪಾಳ್ಯ ಆಂಜನೇಯನ ಗುಡಿಯ ಮೇಲೆ ಜೆಸಿಬಿಗಳು ಘರ್ಜನೆ ಮಾಡಿವೆ. 2ನೇ ಹಂತದ ಆರ್.ವಿ ರಸ್ತೆ ಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿಗಾಗಿ ಭಾರಿ ವಿರೋಧದ ನಡುವೆ ದೇವಸ್ಥಾನ ತೆರವು ಮಾಡಲಾಗುತ್ತಿದೆ. ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ […]

‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ
ದೇಗುಲ ತೆರವು ಕಾರ್ಯಾಚರಣೆ
Follow us
ಸಾಧು ಶ್ರೀನಾಥ್​
|

Updated on:Jan 27, 2020 | 2:59 PM

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗಾಗಿ ಅತ್ಯಂತ ಪುರಾತನವಾದ 150 ವರ್ಷ ಹಳೆಯ ಆಂಜನೇಯ ಸ್ವಾಮಿ ದೇವಸ್ಥಾನ ನೆಲಸಮವಾಗಿದೆ. ಗಾರೇಭಾವಿ ಪಾಳ್ಯ ಆಂಜನೇಯನ ಗುಡಿಯ ಮೇಲೆ ಜೆಸಿಬಿಗಳು ಘರ್ಜನೆ ಮಾಡಿವೆ. 2ನೇ ಹಂತದ ಆರ್.ವಿ ರಸ್ತೆ ಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿಗಾಗಿ ಭಾರಿ ವಿರೋಧದ ನಡುವೆ ದೇವಸ್ಥಾನ ತೆರವು ಮಾಡಲಾಗುತ್ತಿದೆ.

ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ ದೇವಸ್ಥಾನ ತೆರವು ಕಾರ್ಯ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಖುಷಿ ಕುಮಾರ್ ಸ್ವಾಮೀಜಿ, ಬಿಎಮ್​ಆರ್​ಸಿಎಲ್ ನಡೆಯನ್ನು ಖಂಡಿಸಿದ್ದಾರೆ.

Published On - 2:12 pm, Mon, 27 January 20

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ