ಬೆಣ್ಣೆನಗರಿಯಲ್ಲಿ ಒಂದೇ ದಿನ 21 ಮಂದಿಗೆ ಕೊರೊನಾ ವೈರಸ್ ಅಟ್ಯಾಕ್!

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯಲ್ಲಿ ಇಂದು ಒಂದೇ ದಿನ 21 ಜನರಲ್ಲಿ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. ಈ ಹಿಂದೆ ದಾವಣಗೆರೆ ಜಿಲ್ಲೆಯಲ್ಲಿ 10 ಮಂದಿಗೆ ಕೊರೊನಾ ಸೋಂಕು ಇತ್ತು. ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಮೇ 1ರಂದು 94 ಜನರ ರಕ್ತದ ಮಾದರಿ, ಗಂಟಲುದ್ರವ ಕಳುಹಿಸಲಾಗಿತ್ತು. ಮೇ 2ರಂದು 72 ಜನರ ರಕ್ತದ ಮಾದರಿ, ಗಂಟಲುದ್ರವ ರವಾನಿಸಿದ್ದೆವು. ಇಂದು 164 ಜನರ ರಕ್ತದ ಮಾದರಿ, ಗಂಟಲುದ್ರವ ರವಾನೆ ಮಾಡಿದ್ದೇವೆ. ಕಳೆದ 3 ದಿನಗಳಲ್ಲಿ 330 […]

ಬೆಣ್ಣೆನಗರಿಯಲ್ಲಿ ಒಂದೇ ದಿನ 21 ಮಂದಿಗೆ ಕೊರೊನಾ ವೈರಸ್ ಅಟ್ಯಾಕ್!
Follow us
ಸಾಧು ಶ್ರೀನಾಥ್​
|

Updated on:May 03, 2020 | 6:03 PM

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯಲ್ಲಿ ಇಂದು ಒಂದೇ ದಿನ 21 ಜನರಲ್ಲಿ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. ಈ ಹಿಂದೆ ದಾವಣಗೆರೆ ಜಿಲ್ಲೆಯಲ್ಲಿ 10 ಮಂದಿಗೆ ಕೊರೊನಾ ಸೋಂಕು ಇತ್ತು. ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಮೇ 1ರಂದು 94 ಜನರ ರಕ್ತದ ಮಾದರಿ, ಗಂಟಲುದ್ರವ ಕಳುಹಿಸಲಾಗಿತ್ತು. ಮೇ 2ರಂದು 72 ಜನರ ರಕ್ತದ ಮಾದರಿ, ಗಂಟಲುದ್ರವ ರವಾನಿಸಿದ್ದೆವು. ಇಂದು 164 ಜನರ ರಕ್ತದ ಮಾದರಿ, ಗಂಟಲುದ್ರವ ರವಾನೆ ಮಾಡಿದ್ದೇವೆ. ಕಳೆದ 3 ದಿನಗಳಲ್ಲಿ 330 ಜನರ ಸ್ಯಾಂಪಲ್​ ಕಳುಹಿಸಲಾಗಿದ್ದು, 330 ಜನರ ಸ್ಯಾಂಪಲ್​ ಪೈಕಿ 21 ಜನರಲ್ಲಿ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 34 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಕಲಬುರಗಿ 6, ಬೆಂಗಳೂರು ನಗರ 4, ಬಾಗಲಕೋಟೆ 3 ಹಾಗೂ ದಾವಣಗೆರೆಯಲ್ಲಿ 21 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ.

Published On - 5:50 pm, Sun, 3 May 20

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ