AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಸಿಗದೆ ಕೋವಿಡ್ ರಹಿತ ಯುವಕ ಸಾವು, ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಮೈಸೂರು: ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಅಲೆದಾಡಿ ಯುವಕ ಮೃತಪಟ್ಟಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದೆ. ಮಂಡ್ಯದ ಶರತ್ (21) ಮೃತ ದುರ್ದೈವಿ. ಹೃದಯ ಸಂಬಂಧಿ ಕಾಯಿಲೆಯಿಂದ ನಿತ್ರಾಣನಾಗಿದ್ದ ಶರತ್​ಗೆ ಚಿಕಿತ್ಸೆ ಕೊಡಿಸಲು ನಿನ್ನೆ ಮಧ್ಯ ರಾತ್ರಿಯಿಂದ ಆಂಬ್ಯುಲೆನ್ಸ್​ನಲ್ಲಿ ಪೋಷಕರು ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಕೊರೊನಾ ಕಾರಣ ಹೇಳಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಲಾಗಿದೆ. ಕೊನೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಶರತ್​ನನ್ನು ಕರೆದುಕೊಂಡು ಹೋದಾಗ ಯುವಕ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ ಕೊನೆಯುಸಿರೆಳೆದಿದ್ದಾನೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡಿದ್ದರೆ ನನ್ನ ಮಗ […]

ಚಿಕಿತ್ಸೆ ಸಿಗದೆ ಕೋವಿಡ್ ರಹಿತ ಯುವಕ ಸಾವು, ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ
ಆಯೇಷಾ ಬಾನು
ಆಯೇಷಾ ಬಾನು|

Updated on: Aug 16, 2020 | 1:31 PM

Share

ಮೈಸೂರು: ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಅಲೆದಾಡಿ ಯುವಕ ಮೃತಪಟ್ಟಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದೆ. ಮಂಡ್ಯದ ಶರತ್ (21) ಮೃತ ದುರ್ದೈವಿ.

ಹೃದಯ ಸಂಬಂಧಿ ಕಾಯಿಲೆಯಿಂದ ನಿತ್ರಾಣನಾಗಿದ್ದ ಶರತ್​ಗೆ ಚಿಕಿತ್ಸೆ ಕೊಡಿಸಲು ನಿನ್ನೆ ಮಧ್ಯ ರಾತ್ರಿಯಿಂದ ಆಂಬ್ಯುಲೆನ್ಸ್​ನಲ್ಲಿ ಪೋಷಕರು ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಕೊರೊನಾ ಕಾರಣ ಹೇಳಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಲಾಗಿದೆ. ಕೊನೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಶರತ್​ನನ್ನು ಕರೆದುಕೊಂಡು ಹೋದಾಗ ಯುವಕ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ ಕೊನೆಯುಸಿರೆಳೆದಿದ್ದಾನೆ.

ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡಿದ್ದರೆ ನನ್ನ ಮಗ ಬದುಕುತ್ತಿದ್ದ ಎಂದು ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವಿಳಂಬ ಮಾಡಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್