ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಮೂವರ ಬಂಧನ..

ಮಡಿಕೇರಿ: ಅಕ್ರಮವಾಗಿ ಮದ್ಯವನ್ನು ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಪ್ಯಾಪ್ತಿಯ ಗರಗಂದೂರು ಗ್ರಾಮದಲ್ಲಿ ಕೆ.ಲವ, ಫ್ರಾನ್ಸಿಸ್, ಸುರೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 42 ಸಾವಿರ ಮೌಲ್ಯದ 106 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ. ಖದೀಮರು ಮಡಿಕೇರಿ ಕಾವೇರಿ ವೈನ್ಸ್ ನಿಂದ ಮದ್ಯ ಖರೀದಿ ಮಾಡಿ ಮಾರುತಿ‌ 800 ಕಾರಿನಲ್ಲಿ ಗರಗಂದೂರಿಗೆ ಸಾಗಿಸುವ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಮೂವರ ಬಂಧನ..
Follow us
ಆಯೇಷಾ ಬಾನು
|

Updated on:May 26, 2020 | 9:21 AM

ಮಡಿಕೇರಿ: ಅಕ್ರಮವಾಗಿ ಮದ್ಯವನ್ನು ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಪ್ಯಾಪ್ತಿಯ ಗರಗಂದೂರು ಗ್ರಾಮದಲ್ಲಿ ಕೆ.ಲವ, ಫ್ರಾನ್ಸಿಸ್, ಸುರೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 42 ಸಾವಿರ ಮೌಲ್ಯದ 106 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ. ಖದೀಮರು ಮಡಿಕೇರಿ ಕಾವೇರಿ ವೈನ್ಸ್ ನಿಂದ ಮದ್ಯ ಖರೀದಿ ಮಾಡಿ ಮಾರುತಿ‌ 800 ಕಾರಿನಲ್ಲಿ ಗರಗಂದೂರಿಗೆ ಸಾಗಿಸುವ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:49 am, Tue, 26 May 20

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?