AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​ ಹಾಗೂ ಬೈಕ್ ಅಪಘಾತ: ಮೂವರು ದಾರುಣ ಸಾವು

ಮೈಸೂರು: ಖಾಸಗಿ ಬಸ್​ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನ ಮೂಗೂರು ಬಸ್ ನಿಲ್ದಾಣ ಬಳಿ ಸಂಭವಿಸಿದೆ. ಹೊಸಹಳ್ಳಿ ಗ್ರಾಮದ ಚಿಕ್ಕಣ್ಣಮ್ಮ, ಕರೋಹಟ್ಟಿ ಬಸವರಾಜು, ಉಮ್ಮತ್ತೂರಿನ ಗೋವಿಂದಶೆಟ್ಟಿ ಮೃತ ದುರ್ದೈವಿಗಳು. ಮೂಗೂರು ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮತ್ತೊಬ್ಬ ಸಾವಿಗೀಡಾಗಿದ್ದಾನೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ […]

ಖಾಸಗಿ ಬಸ್​ ಹಾಗೂ ಬೈಕ್ ಅಪಘಾತ: ಮೂವರು ದಾರುಣ ಸಾವು
ಸಾಧು ಶ್ರೀನಾಥ್​
|

Updated on: Feb 21, 2020 | 2:07 PM

Share

ಮೈಸೂರು: ಖಾಸಗಿ ಬಸ್​ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನ ಮೂಗೂರು ಬಸ್ ನಿಲ್ದಾಣ ಬಳಿ ಸಂಭವಿಸಿದೆ. ಹೊಸಹಳ್ಳಿ ಗ್ರಾಮದ ಚಿಕ್ಕಣ್ಣಮ್ಮ, ಕರೋಹಟ್ಟಿ ಬಸವರಾಜು, ಉಮ್ಮತ್ತೂರಿನ ಗೋವಿಂದಶೆಟ್ಟಿ ಮೃತ ದುರ್ದೈವಿಗಳು.

ಮೂಗೂರು ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮತ್ತೊಬ್ಬ ಸಾವಿಗೀಡಾಗಿದ್ದಾನೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More