ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ 3 ಯುವಕರು ನೀರುಪಾಲು
ಬಳ್ಳಾರಿ: ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸೋವೇನಹಳ್ಳಿ ಬಳಿ ತುಂಗಭದ್ರಾ ನದಿಯಲ್ಲಿ ಈ ಯುವಕರು ಜಲಸಮಾಧಿಯಾಗಿದ್ದಾರೆ. ಸುರೇಶ್(26), ಮಾರುತಿ(24), ಫಕ್ರುದ್ದೀನ್(16) ಸಾವಿಗೀಡಾದ ನತದೃಷ್ಟರು. ಹೂವಿನಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow us on