ರಾತ್ರಿ ಪಾಸಿಟಿವ್, ಬೆಳಗ್ಗೆ ಸಾವು: ಬೆಂಗಳೂರು ದಕ್ಷಿಣದಲ್ಲಿ ಕೊರೊನಾಗೆ ಮತ್ತೆ ಮೂರು ಬಲಿ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ನಡುಗಿ ಹೋಗಿದೆ. ನಗರದಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ದಕ್ಷಿಣದಲ್ಲಿ ಕೊರೊನಾಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ರಾತ್ರಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿ ಬೆಳಗ್ಗೆ ಮೃತಪಟ್ಟಿದ್ದಾರೆ. ಜೆ.ಪಿ.ನಗರ, ಶಾಮಣ್ಣ ಗಾರ್ಡನ್, ಕತ್ರಿಗುಪ್ಪೆ ಸೇರಿ ಮೂವರು ಕೊರೊನಾ ಸೋಂಕಿತರು ಬಲಿಯಾಗಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ಈವರೆಗೆ 16 ಜನರು ಕೊವಿಡ್​ನಿಂದಾಗಿ ತಮ್ಮ ಪ್ರಾಣ ಬಿಟ್ಟಿದ್ದಾರೆ.

ರಾತ್ರಿ ಪಾಸಿಟಿವ್, ಬೆಳಗ್ಗೆ ಸಾವು: ಬೆಂಗಳೂರು ದಕ್ಷಿಣದಲ್ಲಿ ಕೊರೊನಾಗೆ ಮತ್ತೆ ಮೂರು ಬಲಿ
Follow us
ಆಯೇಷಾ ಬಾನು
|

Updated on: Jun 19, 2020 | 12:00 PM

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ನಡುಗಿ ಹೋಗಿದೆ. ನಗರದಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ದಕ್ಷಿಣದಲ್ಲಿ ಕೊರೊನಾಗೆ ಮತ್ತೆ ಮೂವರು ಬಲಿಯಾಗಿದ್ದಾರೆ.

ರಾತ್ರಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿ ಬೆಳಗ್ಗೆ ಮೃತಪಟ್ಟಿದ್ದಾರೆ. ಜೆ.ಪಿ.ನಗರ, ಶಾಮಣ್ಣ ಗಾರ್ಡನ್, ಕತ್ರಿಗುಪ್ಪೆ ಸೇರಿ ಮೂವರು ಕೊರೊನಾ ಸೋಂಕಿತರು ಬಲಿಯಾಗಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ಈವರೆಗೆ 16 ಜನರು ಕೊವಿಡ್​ನಿಂದಾಗಿ ತಮ್ಮ ಪ್ರಾಣ ಬಿಟ್ಟಿದ್ದಾರೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ