ರಾತ್ರಿ ಪಾಸಿಟಿವ್, ಬೆಳಗ್ಗೆ ಸಾವು: ಬೆಂಗಳೂರು ದಕ್ಷಿಣದಲ್ಲಿ ಕೊರೊನಾಗೆ ಮತ್ತೆ ಮೂರು ಬಲಿ
ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ನಡುಗಿ ಹೋಗಿದೆ. ನಗರದಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ದಕ್ಷಿಣದಲ್ಲಿ ಕೊರೊನಾಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ರಾತ್ರಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿ ಬೆಳಗ್ಗೆ ಮೃತಪಟ್ಟಿದ್ದಾರೆ. ಜೆ.ಪಿ.ನಗರ, ಶಾಮಣ್ಣ ಗಾರ್ಡನ್, ಕತ್ರಿಗುಪ್ಪೆ ಸೇರಿ ಮೂವರು ಕೊರೊನಾ ಸೋಂಕಿತರು ಬಲಿಯಾಗಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ಈವರೆಗೆ 16 ಜನರು ಕೊವಿಡ್ನಿಂದಾಗಿ ತಮ್ಮ ಪ್ರಾಣ ಬಿಟ್ಟಿದ್ದಾರೆ.
ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ನಡುಗಿ ಹೋಗಿದೆ. ನಗರದಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ದಕ್ಷಿಣದಲ್ಲಿ ಕೊರೊನಾಗೆ ಮತ್ತೆ ಮೂವರು ಬಲಿಯಾಗಿದ್ದಾರೆ.
ರಾತ್ರಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿ ಬೆಳಗ್ಗೆ ಮೃತಪಟ್ಟಿದ್ದಾರೆ. ಜೆ.ಪಿ.ನಗರ, ಶಾಮಣ್ಣ ಗಾರ್ಡನ್, ಕತ್ರಿಗುಪ್ಪೆ ಸೇರಿ ಮೂವರು ಕೊರೊನಾ ಸೋಂಕಿತರು ಬಲಿಯಾಗಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ಈವರೆಗೆ 16 ಜನರು ಕೊವಿಡ್ನಿಂದಾಗಿ ತಮ್ಮ ಪ್ರಾಣ ಬಿಟ್ಟಿದ್ದಾರೆ.