AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಸಂಪಿಗೆ ಬಿದ್ದು 3 ವರ್ಷದ ಬಾಲಕಿ ಸಾವು

ಮೈಸೂರು: ನೀರಿನ ಸಂಪಿಗೆ ಬಿದ್ದು ಬಾಲಕಿ ಮೃತಪಟ್ಟ ದುರ್ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಮಹೇಶ್ ಕುಮಾರ್ ಅವರ ಪುತ್ರಿ ಛಾಯಾ (3) ಮೃತ ದುರ್ದೈವಿ. ಗ್ರಾಮದ ಶಿವಲಿಂಗೇಗೌಡ ಅವರು ತಮ್ಮ ಮನೆ ನಿರ್ಮಾಣಕ್ಕೆ ನಿರ್ಮಿಸಿದ್ದ ನೀರಿನ ಸಂಪ್​ನಲ್ಲಿ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸಂಪ್ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಮನೆ ಮಾಲೀಕನ ಬೇಜವಾಬ್ದಾರಿಯಿಂದ ಮಗು ಮೃತಪಟ್ಟಿದೆ ಎಂದು ಮೃತ ಬಾಲಕಿ ಛಾಯಾ ಪೋಷಕರು ಆರೋಪಿಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ನೀರಿನ ಸಂಪಿಗೆ ಬಿದ್ದು 3 ವರ್ಷದ ಬಾಲಕಿ ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jul 13, 2020 | 2:30 PM

Share

ಮೈಸೂರು: ನೀರಿನ ಸಂಪಿಗೆ ಬಿದ್ದು ಬಾಲಕಿ ಮೃತಪಟ್ಟ ದುರ್ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಮಹೇಶ್ ಕುಮಾರ್ ಅವರ ಪುತ್ರಿ ಛಾಯಾ (3) ಮೃತ ದುರ್ದೈವಿ.

ಗ್ರಾಮದ ಶಿವಲಿಂಗೇಗೌಡ ಅವರು ತಮ್ಮ ಮನೆ ನಿರ್ಮಾಣಕ್ಕೆ ನಿರ್ಮಿಸಿದ್ದ ನೀರಿನ ಸಂಪ್​ನಲ್ಲಿ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸಂಪ್ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಮನೆ ಮಾಲೀಕನ ಬೇಜವಾಬ್ದಾರಿಯಿಂದ ಮಗು ಮೃತಪಟ್ಟಿದೆ ಎಂದು ಮೃತ ಬಾಲಕಿ ಛಾಯಾ ಪೋಷಕರು ಆರೋಪಿಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್