ಈಜು-ಮೋಜು: ಬೆಂಗಳೂರಿನ ಮೂವರು ದೊಡ್ಡಬಳ್ಳಾಪುರ ಕೆರೆಯಲ್ಲಿ ನೀರುಪಾಲು

ದೊಡ್ಡಬಳ್ಳಾಪುರ: ಮೋಜಿಗಾಗಿ ಬಂದಿದ್ದ ಮೂವರು ಯುವಕರು ನೀರುಪಾಲು ಆದ ಘಟನೆ ಘಾಟಿ ಸುಬ್ರಹ್ಮಣ್ಯ ಬಳಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿನಗರದ ಮೂವರು ನೀರುಪಾಲು ಆದವರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಈಜುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ರಾಜು(19), ಚಂದ್ರು(20) ಮತ್ತು ನವೀನ್(24) ಮೃತಪಟ್ಟವರು. 4 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಯುವಕರು, ಯುವತಿಯರು ಘಾಟಿ ಸುಬ್ರಹ್ಮಣ್ಯಕ್ಕೆ ಬಂದು ನಂತರ ಕೆರೆಯಲ್ಲಿ ಈಜುತ್ತಿದ್ದರು. ಈ ವೇಳೆ ಮುಳುಗುತ್ತಿದ್ದ ಓರ್ವನನ್ನು ರಕ್ಷಿಸಲು ಹೋಗಿದ್ದರು. ಓರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು […]

ಈಜು-ಮೋಜು: ಬೆಂಗಳೂರಿನ ಮೂವರು ದೊಡ್ಡಬಳ್ಳಾಪುರ ಕೆರೆಯಲ್ಲಿ ನೀರುಪಾಲು
Follow us
ಸಾಧು ಶ್ರೀನಾಥ್​
|

Updated on:May 25, 2020 | 5:57 PM

ದೊಡ್ಡಬಳ್ಳಾಪುರ: ಮೋಜಿಗಾಗಿ ಬಂದಿದ್ದ ಮೂವರು ಯುವಕರು ನೀರುಪಾಲು ಆದ ಘಟನೆ ಘಾಟಿ ಸುಬ್ರಹ್ಮಣ್ಯ ಬಳಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿನಗರದ ಮೂವರು ನೀರುಪಾಲು ಆದವರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಈಜುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ರಾಜು(19), ಚಂದ್ರು(20) ಮತ್ತು ನವೀನ್(24) ಮೃತಪಟ್ಟವರು.

4 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಯುವಕರು, ಯುವತಿಯರು ಘಾಟಿ ಸುಬ್ರಹ್ಮಣ್ಯಕ್ಕೆ ಬಂದು ನಂತರ ಕೆರೆಯಲ್ಲಿ ಈಜುತ್ತಿದ್ದರು. ಈ ವೇಳೆ ಮುಳುಗುತ್ತಿದ್ದ ಓರ್ವನನ್ನು ರಕ್ಷಿಸಲು ಹೋಗಿದ್ದರು. ಓರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ನೀರುಪಾಲು ಆಗಿದ್ದಾರೆ.

ಮೃತದೇಹಗಳಿಗಾಗಿ ಅಗ್ನಿಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯ ನಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 5:53 pm, Mon, 25 May 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್