ನಾಲ್ವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ, ಕಾರು ಸುಟ್ಟುಭಸ್ಮ

ಮೈಸೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಕಾರು ಸುಟ್ಟುಭಸ್ಮವಾಗಿರುವ ಘಟನೆ ಮೈಸೂರಿನ ಟಿ.ನರಸೀಪುರ ರಸ್ತೆಯ ಮೊಸಂಬಾಯನಹಳ್ಳಿ ಬಳಿ ನಡೆದಿದೆ. ನಿವೃತ್ತ ಹೆಡ್ ಕಾನ್ಸ್ ಟೇಬಲ್ ಬಸವಣ್ಣ ಎಂಬುವರಿಗೆ ಸೇರಿದ ಕಾರಾಗಿದ್ದು, ಇದರಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಕ್ಷಣಮಾತ್ರದಲ್ಲೇ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನೋಡಿ ಗಾಬರಿಗೊಳಗಾದ ಪ್ರಯಾಣಿಕರು ಸಮಯ ಪ್ರಜ್ಞೆಯಿಂದ ತಕ್ಷಣ ಕಾರಿನಿಂದ ಇಳಿದಿದ್ದಾರೆ. ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಂತರ ಅಗ್ನಿಶಾಮಕ‌ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ನಾಲ್ವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ, ಕಾರು ಸುಟ್ಟುಭಸ್ಮ
Follow us
ಆಯೇಷಾ ಬಾನು
|

Updated on:Jun 11, 2020 | 4:04 PM

ಮೈಸೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಕಾರು ಸುಟ್ಟುಭಸ್ಮವಾಗಿರುವ ಘಟನೆ ಮೈಸೂರಿನ ಟಿ.ನರಸೀಪುರ ರಸ್ತೆಯ ಮೊಸಂಬಾಯನಹಳ್ಳಿ ಬಳಿ ನಡೆದಿದೆ. ನಿವೃತ್ತ ಹೆಡ್ ಕಾನ್ಸ್ ಟೇಬಲ್ ಬಸವಣ್ಣ ಎಂಬುವರಿಗೆ ಸೇರಿದ ಕಾರಾಗಿದ್ದು, ಇದರಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು.

ಈ ವೇಳೆ ಕ್ಷಣಮಾತ್ರದಲ್ಲೇ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನೋಡಿ ಗಾಬರಿಗೊಳಗಾದ ಪ್ರಯಾಣಿಕರು ಸಮಯ ಪ್ರಜ್ಞೆಯಿಂದ ತಕ್ಷಣ ಕಾರಿನಿಂದ ಇಳಿದಿದ್ದಾರೆ. ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಂತರ ಅಗ್ನಿಶಾಮಕ‌ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:56 am, Thu, 11 June 20

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ