Mumbai: ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್‌ನಲ್ಲಿ ಭೀಕರ ಅಪಘಾತ, 5 ಜನ ಸಾವು, 12 ಮಂದಿಗೆ ಗಾಯ

ಮುಂಬೈನ ಬಾಂದ್ರಾ-ವರ್ಲಿ ಸೇತುವೆಯಲ್ಲಿ ವೇಗವಾಗಿ ಬಂದ ಕಾರು ಅಪಘಾತದ ನಡೆದ ಸ್ಥಳದಲ್ಲಿದ್ದ ವಾಹನಕ್ಕೆ ಬಂದು ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ

Mumbai: ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್‌ನಲ್ಲಿ ಭೀಕರ ಅಪಘಾತ,  5 ಜನ ಸಾವು, 12 ಮಂದಿಗೆ  ಗಾಯ
5 dead, 12 injured in Mumbai's Bandra-Worli sea link accident
Follow us
ಅಕ್ಷಯ್​ ಪಲ್ಲಮಜಲು​​
|

Updated on:Oct 05, 2022 | 9:49 AM

ಮುಂಬೈ: ಮುಂಬೈನ ಬಾಂದ್ರಾ-ವರ್ಲಿ ಸೇತುವೆಯಲ್ಲಿ ವೇಗವಾಗಿ ಬಂದ ಕಾರು ಅಪಘಾತದ ನಡೆದ ಸ್ಥಳದಲ್ಲಿದ್ದ ವಾಹನಕ್ಕೆ ಬಂದು ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ, 12 ಮಂದಿ ಗಾಯಗೊಂಡಿದ್ದಾರೆ. ಬುಧವಾರ ಮುಂಜಾನೆ 3:30ರ ಸುಮಾರಿಗೆ ರಸ್ತೆ ಬದಿಯಲ್ಲಿ ಅಪಘಾತವೊಂದು ಸಂಭವಿಸಿತ್ತು, ಅಪಘಾತಕ್ಕಿಡ ಜನರನ್ನು ಸಾಗಿಸಲು ಆಂಬುಲೆನ್ಸ್ ಮತ್ತು ಇತರ ವಾಹನಗಳು ರಸ್ತೆ ಬದಿಯಲ್ಲಿ ನಿಂತಿತ್ತು, ಮೊದಲು ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಬಾಂದ್ರಾದಲ್ಲಿ ವರ್ಲಿ ಲೇನ್‌ಗೆ ಕರೆದೊಯ್ಯಲು ತಂಡವು ಸಿದ್ಧತೆ ನಡೆಸುತ್ತಿದ್ದಾಗ, ಅತಿವೇಗವಾಗಿ ಬಂದ ಕಾರೊಂದು ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಐದು ಜನರ ಸಾವಿಗೆ ಕಾರಣವಾಗಿದೆ.

ಸಂತ್ರಸ್ತ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ ಹೇಳಿದರು. ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್‌ನಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣಹಾನಿಯಾಗಿದೆ. ದುಃಖತಪ್ತ ಕುಟುಂಬಗಳು ಆತ್ಮಧೈರ್ಯದಿರಬೇಕು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಕಚೇರಿ ಟ್ವೀಟ್ ಮಾಡಿದೆ.

Published On - 9:47 am, Wed, 5 October 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್