AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಐವರು ಸಜೀವ ದಹನ.. ಎಲ್ಲಿ?

ಚಿತ್ರದುರ್ಗ: ಖಾಸಗಿ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡು ಐವರು ಸಜೀವ ದಹನವಾಗಿರುವ ಭೀಕರ ಘಟನೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ವಿಜಯಪುರ ಮೂಲದ ಶಿಲಾ (33) ಸ್ಪರ್ಷಾ (8) ಸಮೃದ್ಧ (5) ಕವಿತಾ (29) ನಿಶ್ಚಿತಾ (3) ಮೃತ ದುರ್ದೈವಿಗಳು. ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಇಂಜಿನ್​ನಲ್ಲಿ ಆಕಸ್ಮಿಕ‌ವಾಗಿ ಬೆಂಕಿ ಕಾಣಿಸಿಕೊಂಡಿದೆ. ಇಂಜಿನ್‌ನಲ್ಲಿ ಕಾಣಿಸಿದ ಬೆಂಕಿ ಬಸ್‌ಗೆ ವ್ಯಾಪಿಸಿದ ಪರಿಣಾಮ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ ಐವರು ಸಜೀವ ದಹನವಾಗಿದ್ದಾರೆ. […]

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಐವರು ಸಜೀವ ದಹನ.. ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 12, 2020 | 11:10 AM

Share

ಚಿತ್ರದುರ್ಗ: ಖಾಸಗಿ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡು ಐವರು ಸಜೀವ ದಹನವಾಗಿರುವ ಭೀಕರ ಘಟನೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ವಿಜಯಪುರ ಮೂಲದ ಶಿಲಾ (33) ಸ್ಪರ್ಷಾ (8) ಸಮೃದ್ಧ (5) ಕವಿತಾ (29) ನಿಶ್ಚಿತಾ (3) ಮೃತ ದುರ್ದೈವಿಗಳು.

ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಇಂಜಿನ್​ನಲ್ಲಿ ಆಕಸ್ಮಿಕ‌ವಾಗಿ ಬೆಂಕಿ ಕಾಣಿಸಿಕೊಂಡಿದೆ. ಇಂಜಿನ್‌ನಲ್ಲಿ ಕಾಣಿಸಿದ ಬೆಂಕಿ ಬಸ್‌ಗೆ ವ್ಯಾಪಿಸಿದ ಪರಿಣಾಮ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ ಐವರು ಸಜೀವ ದಹನವಾಗಿದ್ದಾರೆ. ಖಾಸಗಿ ಬಸ್‌ನಲ್ಲಿ 32 ಜನರು ಪ್ರಯಾಣಿಸುತ್ತಿದ್ದರು. ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 7:15 am, Wed, 12 August 20

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ