AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ

ಕಲಬುರಗಿ: ರಾಜ್ಯದಲ್ಲೇ ಮೊದಲ ಬಲಿಯಾದ ಕಲಬುರಗಿಯನ್ನು ಕೊರೊನಾ ಕಾಡುತ್ತಿದೆ. ಜಿಲ್ಲೆಯ ಮೇಲೆ ಕೊವಿಡ್ ಕರಿ ನೆರಳು ಆವರಿಸಿದೆ. ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಖಾಕಿ ಮೇಲೆ ಮಹಾಮಾರಿಯ ಕಣ್ಣು ಬಿದಿದೆ. ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರೋಜಾ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ, ಫರಹತಾಬಾದ್ ಠಾಣೆಯ ಓರ್ವ ಸಿಬ್ಬಂದಿ ಹಾಗೂ ಓರ್ವ ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ತಗುಲಿದೆ.ರೋಜಾ ಮತ್ತು ಫರಹತಾಬಾದ್ ಠಾಣೆ ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು […]

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ
ಆಯೇಷಾ ಬಾನು
|

Updated on: Jun 29, 2020 | 7:29 AM

Share

ಕಲಬುರಗಿ: ರಾಜ್ಯದಲ್ಲೇ ಮೊದಲ ಬಲಿಯಾದ ಕಲಬುರಗಿಯನ್ನು ಕೊರೊನಾ ಕಾಡುತ್ತಿದೆ. ಜಿಲ್ಲೆಯ ಮೇಲೆ ಕೊವಿಡ್ ಕರಿ ನೆರಳು ಆವರಿಸಿದೆ. ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಖಾಕಿ ಮೇಲೆ ಮಹಾಮಾರಿಯ ಕಣ್ಣು ಬಿದಿದೆ. ಜಿಲ್ಲೆಯಲ್ಲಿ ಮತ್ತೆ ಐವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ರೋಜಾ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ, ಫರಹತಾಬಾದ್ ಠಾಣೆಯ ಓರ್ವ ಸಿಬ್ಬಂದಿ ಹಾಗೂ ಓರ್ವ ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ತಗುಲಿದೆ.ರೋಜಾ ಮತ್ತು ಫರಹತಾಬಾದ್ ಠಾಣೆ ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ.

ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಈ ಹಿಂದೆ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಐವರಿಗೆ. ಕಲಬುರಗಿಯಲ್ಲಿ ಒಟ್ಟು ಎಂಟು ಜನ ಪೊಲೀಸ್ ಸಿಬ್ಬಂದಿಗೆ ಕೊರೊನಾ ತಗುಲಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ