AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪಡಿತರ ಅಕ್ಕಿ ಮಾರಾಟ, ಅಂಗಡಿ ಮಾಲೀಕ ಬಂಧನ

ಮೈಸೂರು: ಲಾಕ್‌ಡೌನ್ ಮಧ್ಯೆ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಪಡಿತರ ವಶಕ್ಕೆ ಪಡೆದಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದ ಆರೋಪ ಕೇಳಿ ಬಂದ ನಂತರ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಇನ್ಸ್​ಪೆಕ್ಟರ್​ ರವಿಕುಮಾರ್ ನೇತೃತ್ವದ ತಂಡ 5 ಟನ್ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಹಾಗೂ ಸಿನಿಮಾ ರಸ್ತೆಯಲ್ಲಿರುವ ಯೂರೂಬ್ ಪ್ರಾವಿಷನ್ ಸ್ಟೋರ್ ಮಾಲೀಕ ಸಿದ್ದಿಕ್​ನನ್ನು ಬಂಧಿಸಿದ್ದಾರೆ. ನಂಜನಗೂಡು ಟೌನ್ […]

ಮೈಸೂರು: ಪಡಿತರ ಅಕ್ಕಿ ಮಾರಾಟ, ಅಂಗಡಿ ಮಾಲೀಕ ಬಂಧನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 17, 2020 | 12:38 PM

Share

ಮೈಸೂರು: ಲಾಕ್‌ಡೌನ್ ಮಧ್ಯೆ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಪಡಿತರ ವಶಕ್ಕೆ ಪಡೆದಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದ ಆರೋಪ ಕೇಳಿ ಬಂದ ನಂತರ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಇನ್ಸ್​ಪೆಕ್ಟರ್​ ರವಿಕುಮಾರ್ ನೇತೃತ್ವದ ತಂಡ 5 ಟನ್ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಹಾಗೂ ಸಿನಿಮಾ ರಸ್ತೆಯಲ್ಲಿರುವ ಯೂರೂಬ್ ಪ್ರಾವಿಷನ್ ಸ್ಟೋರ್ ಮಾಲೀಕ ಸಿದ್ದಿಕ್​ನನ್ನು ಬಂಧಿಸಿದ್ದಾರೆ. ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:53 am, Sun, 17 May 20

Follow Us
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ