ಬೀದರ್: ಹತ್ತಾರು ಖಾಯಿಲೆಯಿಂದ ಬಳಲ್ತಿದ್ದ ವ್ಯಕ್ತಿ ಕೊರೊನಾಗೆ ಬಲಿ

ಬೀದರ್: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ಮತ್ತೊಬ್ಬ ಸೋಂಕಿತ ವ್ಯಕ್ತಿ ಬಲಿಯಾಗಿದ್ದಾರೆ. ಸೋಂಕಿತ ಬೀದರ್​ನ ವಿದ್ಯಾನಗರ ಕಾಲೋನಿಯಲ್ಲಿ ವಾಸವಾಗಿದ್ದರು. ಇವರಿಗೆ 50 ವರ್ಷ ವಯಸ್ಸಾಗಿತ್ತು. ಬಿಪಿ, ಶುಗರ್ ಸೇರಿದಂತೆ ಹತ್ತಾರು ಖಾಯಿಲೆಯಿಂದ ಬಳಲುತ್ತಿದ್ದರು. ಹತ್ತು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಕಾರಣ ಐಸೋಲೇಶನ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಹೀಗಾಗಿ ಬೀದರ್ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದರವ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಬೀದರ್: ಹತ್ತಾರು ಖಾಯಿಲೆಯಿಂದ ಬಳಲ್ತಿದ್ದ ವ್ಯಕ್ತಿ ಕೊರೊನಾಗೆ ಬಲಿ
Follow us
ಆಯೇಷಾ ಬಾನು
|

Updated on:May 27, 2020 | 2:11 PM

ಬೀದರ್: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ಮತ್ತೊಬ್ಬ ಸೋಂಕಿತ ವ್ಯಕ್ತಿ ಬಲಿಯಾಗಿದ್ದಾರೆ. ಸೋಂಕಿತ ಬೀದರ್​ನ ವಿದ್ಯಾನಗರ ಕಾಲೋನಿಯಲ್ಲಿ ವಾಸವಾಗಿದ್ದರು. ಇವರಿಗೆ 50 ವರ್ಷ ವಯಸ್ಸಾಗಿತ್ತು.

ಬಿಪಿ, ಶುಗರ್ ಸೇರಿದಂತೆ ಹತ್ತಾರು ಖಾಯಿಲೆಯಿಂದ ಬಳಲುತ್ತಿದ್ದರು. ಹತ್ತು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಕಾರಣ ಐಸೋಲೇಶನ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಹೀಗಾಗಿ ಬೀದರ್ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದರವ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

Published On - 11:59 am, Wed, 27 May 20