ಹಿಟ್ ಅಂಡ್ ರನ್​: ಪೋಷಕರೊಂದಿಗೆ ಶಾಲೆಗೆ ತೆರಳುತ್ತಿದ್ದ ಬಾಲಕಿ ದುರ್ಮರಣ

ಮೈಸೂರು: ಹಿಟ್ ಅಂಡ್ ರನ್​ಗೆ ಶಾಲಾ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಯಡಹಳ್ಳಿ ಗ್ರಾಮದ ಗಾನವಿ (6) ಮೃತ ಬಾಲಕಿ. ಮೃತ ಗಾನವಿ, ಹುಲ್ಲಹಳ್ಳಿಯ ಜ್ಞಾನ ಸಂಜೀವಿನಿ ಶಾಲೆಯ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಪೋಷಕರೊಂದಿಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯೊಡೆದು ಸ್ಥಳದಿಂದ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಗಾನವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾನವಿ ತಾಯಿ ಪುಟ್ಟಿ, ಮಾವ ಮಹೇಂದ್ರ ಹಾಗೂ ತಂಗಿ ಪಾವನಿಗೆ […]

ಹಿಟ್ ಅಂಡ್ ರನ್​: ಪೋಷಕರೊಂದಿಗೆ ಶಾಲೆಗೆ ತೆರಳುತ್ತಿದ್ದ ಬಾಲಕಿ ದುರ್ಮರಣ
Follow us
ಸಾಧು ಶ್ರೀನಾಥ್​
|

Updated on: Feb 08, 2020 | 8:08 AM

ಮೈಸೂರು: ಹಿಟ್ ಅಂಡ್ ರನ್​ಗೆ ಶಾಲಾ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಯಡಹಳ್ಳಿ ಗ್ರಾಮದ ಗಾನವಿ (6) ಮೃತ ಬಾಲಕಿ.

ಮೃತ ಗಾನವಿ, ಹುಲ್ಲಹಳ್ಳಿಯ ಜ್ಞಾನ ಸಂಜೀವಿನಿ ಶಾಲೆಯ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಪೋಷಕರೊಂದಿಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯೊಡೆದು ಸ್ಥಳದಿಂದ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಗಾನವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾನವಿ ತಾಯಿ ಪುಟ್ಟಿ, ಮಾವ ಮಹೇಂದ್ರ ಹಾಗೂ ತಂಗಿ ಪಾವನಿಗೆ ಗಾಯಗಳಾಗಿದ್ದು, ಹುಲ್ಲಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್