AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಹೆದರಿ ಆಸ್ಪತ್ರೆಯಲ್ಲೇ ಸೋಂಕಿತ ಆತ್ಮಹತ್ಯೆ

ಮಂಡ್ಯ: ನರ ಹಂತಕ ಕೊರೊನಾಗೆ ಹೆದರಿ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಮಳವಳ್ಳಿ ಮೂಲದ 60 ವರ್ಷದ ವೃದ್ಧ ಮಧ್ಯರಾತ್ರಿ ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಮೃತ ಸೋಂಕಿತ ವೃದ್ಧ ಒಂದು ವಾರದಿಂದ ನಾರ್ಮಲ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯುಗೆ ಶಿಫ್ಟ್‌ ಮಾಡಲಾಗಿತ್ತು. ICUಗೆ ಶಿಫ್ಟ್‌ ಆಗ್ತಿದ್ದಂತೆ ಶೌಚಾಲಯಕ್ಕೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಿನ ಜಾವ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ […]

ಕೊರೊನಾಗೆ ಹೆದರಿ ಆಸ್ಪತ್ರೆಯಲ್ಲೇ ಸೋಂಕಿತ ಆತ್ಮಹತ್ಯೆ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 24, 2020 | 4:06 PM

Share

ಮಂಡ್ಯ: ನರ ಹಂತಕ ಕೊರೊನಾಗೆ ಹೆದರಿ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಮಳವಳ್ಳಿ ಮೂಲದ 60 ವರ್ಷದ ವೃದ್ಧ ಮಧ್ಯರಾತ್ರಿ ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

ಮೃತ ಸೋಂಕಿತ ವೃದ್ಧ ಒಂದು ವಾರದಿಂದ ನಾರ್ಮಲ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯುಗೆ ಶಿಫ್ಟ್‌ ಮಾಡಲಾಗಿತ್ತು. ICUಗೆ ಶಿಫ್ಟ್‌ ಆಗ್ತಿದ್ದಂತೆ ಶೌಚಾಲಯಕ್ಕೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬೆಳಗಿನ ಜಾವ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಸೋಂಕಿತ ವೃದ್ಧೆ ಆತ್ಮಹತ್ಯೆ

Published On - 8:51 am, Thu, 23 July 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ