ಮಂಡ್ಯ: ನರ ಹಂತಕ ಕೊರೊನಾಗೆ ಹೆದರಿ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಮಳವಳ್ಳಿ ಮೂಲದ 60 ವರ್ಷದ ವೃದ್ಧ ಮಧ್ಯರಾತ್ರಿ ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಮೃತ ಸೋಂಕಿತ ವೃದ್ಧ ಒಂದು ವಾರದಿಂದ ನಾರ್ಮಲ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯುಗೆ ಶಿಫ್ಟ್ ಮಾಡಲಾಗಿತ್ತು. ICUಗೆ ಶಿಫ್ಟ್ ಆಗ್ತಿದ್ದಂತೆ ಶೌಚಾಲಯಕ್ಕೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಿನ ಜಾವ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ […]
Follow us on
ಮಂಡ್ಯ: ನರ ಹಂತಕ ಕೊರೊನಾಗೆ ಹೆದರಿ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಮಳವಳ್ಳಿ ಮೂಲದ 60 ವರ್ಷದ ವೃದ್ಧ ಮಧ್ಯರಾತ್ರಿ ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಮೃತ ಸೋಂಕಿತ ವೃದ್ಧ ಒಂದು ವಾರದಿಂದ ನಾರ್ಮಲ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯುಗೆ ಶಿಫ್ಟ್ ಮಾಡಲಾಗಿತ್ತು. ICUಗೆ ಶಿಫ್ಟ್ ಆಗ್ತಿದ್ದಂತೆ ಶೌಚಾಲಯಕ್ಕೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.