AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಹೆದರಿ ಕ್ವಾರಂಟೈನ್​ನಲ್ಲಿದ್ದ ಅಜ್ಜಿ ಆತ್ಮಹತ್ಯೆ! ಎಲ್ಲಿ?

ಕಾರವಾರ: ಮೊಮ್ಮಗನಿಗೆ ಕೊರೊನಾ ಸೋಂಕು ತಗುಲಿರುವ  ಹಿನ್ನೆಲೆಯಲ್ಲಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದ ವೃದ್ಧೆ ನೇಣಿಗೆ ಶರಣಾಗಿರುವ ಘಟನೆ ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊರೊನಾಗೆ ಹೆದರಿ 62 ವರ್ಷದ ವೃದ್ಧೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಜರಾತ್​ನಿಂದ ಮೇ 18ರಿಂದ ಬಂದಿದ್ದ 1313 ನೇ ಸೋಂಕಿತ 24 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢವಾಗಿತ್ತು. ಯುವಕನ ಜೊತೆ ಸಂಪರ್ಕದಲ್ಲಿದ್ದ ಕಾರಣಕ್ಕೆ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಅಜ್ಜಿಯನ್ನ ಕ್ವಾರಂಟೈನ್ ಮಾಡಲಾಗಿತ್ತು. ಆದ್ರೆ ಅಜ್ಜಿ ಕೊರೊನಾಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊರೊನಾಗೆ ಹೆದರಿ ಕ್ವಾರಂಟೈನ್​ನಲ್ಲಿದ್ದ ಅಜ್ಜಿ ಆತ್ಮಹತ್ಯೆ! ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:May 22, 2020 | 1:23 PM

Share

ಕಾರವಾರ: ಮೊಮ್ಮಗನಿಗೆ ಕೊರೊನಾ ಸೋಂಕು ತಗುಲಿರುವ  ಹಿನ್ನೆಲೆಯಲ್ಲಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದ ವೃದ್ಧೆ ನೇಣಿಗೆ ಶರಣಾಗಿರುವ ಘಟನೆ ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊರೊನಾಗೆ ಹೆದರಿ 62 ವರ್ಷದ ವೃದ್ಧೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗುಜರಾತ್​ನಿಂದ ಮೇ 18ರಿಂದ ಬಂದಿದ್ದ 1313 ನೇ ಸೋಂಕಿತ 24 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢವಾಗಿತ್ತು. ಯುವಕನ ಜೊತೆ ಸಂಪರ್ಕದಲ್ಲಿದ್ದ ಕಾರಣಕ್ಕೆ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಅಜ್ಜಿಯನ್ನ ಕ್ವಾರಂಟೈನ್ ಮಾಡಲಾಗಿತ್ತು. ಆದ್ರೆ ಅಜ್ಜಿ ಕೊರೊನಾಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 11:24 am, Fri, 22 May 20

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು