ಕಾರವಾರ: ಮೊಮ್ಮಗನಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದ ವೃದ್ಧೆ ನೇಣಿಗೆ ಶರಣಾಗಿರುವ ಘಟನೆ ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊರೊನಾಗೆ ಹೆದರಿ 62 ವರ್ಷದ ವೃದ್ಧೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಜರಾತ್ನಿಂದ ಮೇ 18ರಿಂದ ಬಂದಿದ್ದ 1313 ನೇ ಸೋಂಕಿತ 24 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢವಾಗಿತ್ತು. ಯುವಕನ ಜೊತೆ ಸಂಪರ್ಕದಲ್ಲಿದ್ದ ಕಾರಣಕ್ಕೆ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಅಜ್ಜಿಯನ್ನ ಕ್ವಾರಂಟೈನ್ ಮಾಡಲಾಗಿತ್ತು. ಆದ್ರೆ ಅಜ್ಜಿ ಕೊರೊನಾಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Follow us on
ಕಾರವಾರ: ಮೊಮ್ಮಗನಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದ ವೃದ್ಧೆ ನೇಣಿಗೆ ಶರಣಾಗಿರುವ ಘಟನೆ ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊರೊನಾಗೆ ಹೆದರಿ 62 ವರ್ಷದ ವೃದ್ಧೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗುಜರಾತ್ನಿಂದ ಮೇ 18ರಿಂದ ಬಂದಿದ್ದ 1313 ನೇ ಸೋಂಕಿತ 24 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢವಾಗಿತ್ತು. ಯುವಕನ ಜೊತೆ ಸಂಪರ್ಕದಲ್ಲಿದ್ದ ಕಾರಣಕ್ಕೆ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಅಜ್ಜಿಯನ್ನ ಕ್ವಾರಂಟೈನ್ ಮಾಡಲಾಗಿತ್ತು. ಆದ್ರೆ ಅಜ್ಜಿ ಕೊರೊನಾಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.