ಲಾಕ್‌ಡೌನ್‌ ನಡುವೆಯೂ ಆ್ಯಂಬುಲೆನ್ಸ್‌ ದುರ್ಬಳಕೆ, ಆರೋಪಿಗಳು ಅರೆಸ್ಟ್​

ಮಂಗಳೂರು: ಲಾಕ್​ಡೌನ್ ಮಧ್ಯೆಯೂ ಆ್ಯಂಬುಲೆನ್ಸ್‌ ದುರ್ಬಳಕೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆ್ಯಂಬುಲೆನ್ಸ್‌ನಲ್ಲಿ ಜನರನ್ನು ತುಂಬಿಸಿಕೊಂಡು ಗಡಿ ದಾಟಲು ಯತ್ನಿಸಿದ್ದ ಪುತ್ತೂರು ತಾಲೂಕಿನ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಮಹಮ್ಮದ್ ಜುನೈದ್, ಮಹಮ್ಮದ್ ಇಲ್ಯಾಸ್, ಸಲೀಮುದ್ದೀನ್ ಯಾನೆ ಪಾಪು, ಅಬ್ದುಲ್ ರಜಾಕ್, ರಶೀದ್, ಸಂಶುದ್ದೀನ್, ಮಹಮ್ಮದ್ ಇರ್ಷಾದ್ ಬಂಧಿತರು. ಆ್ಯಂಬುಲೆನ್ಸ್‌ನಲ್ಲಿ ರಾತ್ರಿ ಮೈಸೂರು ಕಡೆ ಈ 7 ಮಂದಿ ಹೊರಟಿದ್ದರು. ಕೊಡಗು ಜಿಲ್ಲೆ ಕುಶಾಲನಗರ ಸರಹದ್ದಿನ ಕೊಪ್ಪ ಎಂಬಲ್ಲಿ ಆ್ಯಂಬುಲೆನ್ಸ್‌ ತಡೆದು ಪೊಲೀಸರು ವಾಪಸ್ ಕಳುಹಿಸಿದ್ದರು. ಮತ್ತೆ […]

ಲಾಕ್‌ಡೌನ್‌ ನಡುವೆಯೂ ಆ್ಯಂಬುಲೆನ್ಸ್‌ ದುರ್ಬಳಕೆ, ಆರೋಪಿಗಳು ಅರೆಸ್ಟ್​
Follow us
ಸಾಧು ಶ್ರೀನಾಥ್​
|

Updated on: Apr 19, 2020 | 12:25 PM

ಮಂಗಳೂರು: ಲಾಕ್​ಡೌನ್ ಮಧ್ಯೆಯೂ ಆ್ಯಂಬುಲೆನ್ಸ್‌ ದುರ್ಬಳಕೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆ್ಯಂಬುಲೆನ್ಸ್‌ನಲ್ಲಿ ಜನರನ್ನು ತುಂಬಿಸಿಕೊಂಡು ಗಡಿ ದಾಟಲು ಯತ್ನಿಸಿದ್ದ ಪುತ್ತೂರು ತಾಲೂಕಿನ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಮಹಮ್ಮದ್ ಜುನೈದ್, ಮಹಮ್ಮದ್ ಇಲ್ಯಾಸ್, ಸಲೀಮುದ್ದೀನ್ ಯಾನೆ ಪಾಪು, ಅಬ್ದುಲ್ ರಜಾಕ್, ರಶೀದ್, ಸಂಶುದ್ದೀನ್, ಮಹಮ್ಮದ್ ಇರ್ಷಾದ್ ಬಂಧಿತರು.

ಆ್ಯಂಬುಲೆನ್ಸ್‌ನಲ್ಲಿ ರಾತ್ರಿ ಮೈಸೂರು ಕಡೆ ಈ 7 ಮಂದಿ ಹೊರಟಿದ್ದರು. ಕೊಡಗು ಜಿಲ್ಲೆ ಕುಶಾಲನಗರ ಸರಹದ್ದಿನ ಕೊಪ್ಪ ಎಂಬಲ್ಲಿ ಆ್ಯಂಬುಲೆನ್ಸ್‌ ತಡೆದು ಪೊಲೀಸರು ವಾಪಸ್ ಕಳುಹಿಸಿದ್ದರು. ಮತ್ತೆ ದಕ್ಷಿಣ ಕನ್ನಡ ಗಡಿಭಾಗ ಪ್ರವೇಶಿಸುವ ವೇಳೆ ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. 

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!