ಕೊರೊನಾ ಬಾಂಬ್​ಗೆ ಆಶ್ರಯವಾಗಿರುವ ಹೊಂಗಸಂದ್ರದಲ್ಲಿ 750 ಮನೆ ಸೀಲ್ !

ಬೆಂಗಳೂರು: ಬಿಹಾರಿ ಕೊರೊನಾ ಬಾಂಬ್​ಗೆ ಆಶ್ರಯತಾಣವಾಗಿರುವ ಹೊಂಗಸಂದ್ರದಲ್ಲಿ 750 ಮನೆಗಳನ್ನು ಸೀಲ್ ಮಾಡಲಾಗಿದೆ. ಸೀಲ್ ಮಾಡಿದ ಮನೆಯವರಿಗೆ ಅಗತ್ಯ ಸೇವೆ ನೀಡಲಾಗುತ್ತಿದೆ. ಎಲ್ಲರಿಗೂ ಹೆಲ್ತ್​ ಚೆಕ್ ಆಫ್ ಮಾಡಲಾಗುತ್ತಿದೆ ಎಂದು ಸಚಿವ ಆರ್. ಆಶೋಕ್ ಹೇಳಿದ್ದಾರೆ. ಸೀಲ್​ ಡೌನ್​ ಆದ ಮನೆಯವರಿಗೆ ಬೇಕಾದ ವಸ್ತುಗಳನ್ನು ನಾವೆ ತಲುಪ್ಪಿಸುತ್ತಿದ್ದೇವೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಮಾಹಿತಿ ಪಡೆಯುತ್ತಿದ್ದಾರೆ. ಸಹಾಯವಾಣಿ ಮೂಲಕ ಅಗತ್ಯ ಸೇವೆಗಳನ್ನ ನೀಡುತ್ತಿದ್ದೇವೆ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಸಚಿವ ಆಶೋಕ್ ತಿಳಿಸಿದ್ದಾರೆ. […]

ಕೊರೊನಾ ಬಾಂಬ್​ಗೆ ಆಶ್ರಯವಾಗಿರುವ ಹೊಂಗಸಂದ್ರದಲ್ಲಿ 750 ಮನೆ ಸೀಲ್ !
Follow us
ಸಾಧು ಶ್ರೀನಾಥ್​
|

Updated on:Apr 25, 2020 | 2:46 PM

ಬೆಂಗಳೂರು: ಬಿಹಾರಿ ಕೊರೊನಾ ಬಾಂಬ್​ಗೆ ಆಶ್ರಯತಾಣವಾಗಿರುವ ಹೊಂಗಸಂದ್ರದಲ್ಲಿ 750 ಮನೆಗಳನ್ನು ಸೀಲ್ ಮಾಡಲಾಗಿದೆ. ಸೀಲ್ ಮಾಡಿದ ಮನೆಯವರಿಗೆ ಅಗತ್ಯ ಸೇವೆ ನೀಡಲಾಗುತ್ತಿದೆ. ಎಲ್ಲರಿಗೂ ಹೆಲ್ತ್​ ಚೆಕ್ ಆಫ್ ಮಾಡಲಾಗುತ್ತಿದೆ ಎಂದು ಸಚಿವ ಆರ್. ಆಶೋಕ್ ಹೇಳಿದ್ದಾರೆ.

ಸೀಲ್​ ಡೌನ್​ ಆದ ಮನೆಯವರಿಗೆ ಬೇಕಾದ ವಸ್ತುಗಳನ್ನು ನಾವೆ ತಲುಪ್ಪಿಸುತ್ತಿದ್ದೇವೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಮಾಹಿತಿ ಪಡೆಯುತ್ತಿದ್ದಾರೆ. ಸಹಾಯವಾಣಿ ಮೂಲಕ ಅಗತ್ಯ ಸೇವೆಗಳನ್ನ ನೀಡುತ್ತಿದ್ದೇವೆ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಸಚಿವ ಆಶೋಕ್ ತಿಳಿಸಿದ್ದಾರೆ.

ಇಲ್ಲಿ ಯಾವುದೇ ಅಂಗಡಿಗಳನ್ನ ತೆರಯಲು ಅವಕಾಶ ಇಲ್ಲ. ಯಾವುದೇ ದೈನಂದಿನ ವಹಿವಾಟು ನಡೆಸಲೂ ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Published On - 2:46 pm, Sat, 25 April 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್