AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ದುಡಿಯಲು ಬಂದವನಿಂದ ನೀಚ ಕೃತ್ಯ

ಹುಬ್ಬಳ್ಳಿಯಲ್ಲಿ ಒಂದೊಂದೇ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹಿಂದೂ ಯುವತಿಯರನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ. ಇದರ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲಿ ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಲ್ಲದೇ ಇದನ್ನು ಯಾರಿಗೂ ಹೇಳದಂತೆ ಅಪ್ರಾಪ್ತೆಗೆ 150 ರೂಪಾಯಿ ಕೊಟ್ಟಿದ್ದಾನೆ.

ಬೆಂಗಳೂರಿನಲ್ಲಿ ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ದುಡಿಯಲು ಬಂದವನಿಂದ ನೀಚ ಕೃತ್ಯ
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on:Apr 09, 2026 | 10:50 PM

Share

ಬೆಂಗಳೂರು, ಏಪ್ರಿಲ್ 09):  ಹೊಟ್ಟೆಪಾಡಿಗಾಗಿ ದೂರದ ಬಿಹಾರ್​​ನಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದವ (Bengaluru) ಮಾನಗೇಡಿ ಕೆಲಸ ಮಾಡಿದ್ದಾನೆ. ಹೌದು… ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರದ (Bihar) ಮೂಲದ ಮೊಹಮ್ಮದ್ ಮುನ್ನ ಎನ್ನುವ ಯುವಕ, ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅಪ್ರಾಪ್ತೆ ಕೈಗೆ 150 ರೂಪಾಯಿ ಕೊಟ್ಟು ಎಸ್ಪೇಪ್ ಆಗಿದ್ದ ಮೊಹಮ್ಮದ್ ಮುನ್ನ ಪೊಲೀಸರು ಬಂಧಿಸಿದ್ದಾರೆ. ಹೊಟ್ಟೆಪಾಡಿಗಾಗಿ ದುಡಿಯಲೆಂದು ಬಿಹಾರದಿಂದ ಬೆಂಗಳೂರಿಗೆ ಬಂದು ಈ ನೀಚ ಕೃತ್ಯ ಎಸಗಿದ್ದಾನೆ.

ಆರೋಪಿ ಮೊಹಮ್ಮದ್ ಮುನ್ನ ನಿನ್ನೆ (ಏಪ್ರಿಲ್ 08) ಸಂಜೆ ಮನೆ ಬಳಿ ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಬಳಿಕ ಇದನ್ನು ಯಾರಿಗೂ ಹೇಳಬೇಡ ಎಂದು ಬಾಲಕಿ ಕೈಗೆ 150 ರೂಪಾಯಿ ಕೊಟ್ಟು ಪರಾರಿಯಾಗಿದ್ದ.

ಇದನ್ನೂ ಓದಿ: ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

ಇನ್ನೊಂದೆಡೆ ಕೆಲ ಸಮಯದವರೆಗೆ ಮನೆ ಬಳಿ ಬಾಲಕಿ ಕಾಣದಿದ್ದಾಗ ಆತಂಕಕ್ಕೆ ಒಳಗಾಗಿದ್ದ ಪೋಷಕರು ಅಕ್ಕಪಕ್ಕದಲ್ಲಿ ಹುಡುಕಾಡಿದ್ದಾರೆ. ಬಳಿಕ ಕೆಲ ಹೊತ್ತಿನ ನಂತರ ಬಾಲಕಿ ಮನೆಗೆ ಬಂದಿದ್ದು, ಈ ವೇಳೆ ಬಾಲಕಿ ಕೈಯಲ್ಲಿ 150 ರೂ.ಹಣ ಇರುವುದನ್ನು ಪೋಷಕರು ನೀಡಿದ್ದಾರೆ. ನಂತರ ಹಣದ ಬಗ್ಗೆ ವಿಚಾರಿಸಿದಾಗ ಬಾಲಕಿ, ಮುನ್ನನ ನೀಚ ಕೃತ್ಯವನ್ನು ಬಿಚ್ಚಿಟ್ಟಿದ್ದಾಳೆ. ಕೂಡಲೇ ಪೋಷಕರು ಕೂಡಲೇ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು, ಬಿಹಾರ ಮೂಲದ ಮೊಹಮ್ಮದ್ ಮುನ್ನ ಎನ್ನುವಾತನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:40 pm, Thu, 9 April 26

Follow Us
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ